Exodus · chapter 32 · verse 24
Exodus 32:24 in Kannada
ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು.
Aadadarinda naanu avarige--chinna iddavaru adannu kittu bidali andenu. Avaru adannu nanage kottaru. Naanu adannu benkiyalli haakidaaga ee karuvu untaa yitu andenu.
Exodus 32:24 in English
- King James Version (KJV)
- And I said unto them, Whosoever hath any gold, let them break [it] off. So they gave [it] me: then I cast it into the fire, and there came out this calf.
- World English Bible (WEB)
- I said to them, ‘Whoever has any gold, let them take it off.’ So they gave it to me; and I threw it into the fire, and out came this calf.”
- American Standard Version (ASV)
- And I said unto them, Whosoever hath any gold, let them break it off: so they gave it me; and I cast it into the fire, and there came out this calf.
- Bible in Basic English (BBE)
- Then I said to them, Whoever has any gold, let him take it off; so they gave it to me, and I put it in the fire, and this image of an ox came out.
- Darby Translation (DBY)
- And I said to them, Who has gold? They broke [it] off, and gave [it] me, and I cast it into the fire, and there came out this calf.
- Webster's Bible (WBS)
- And I said to them, Whoever hath any gold, let them break [it] off: So they gave [it] to me: then I cast it into the fire, and there came out this calf.
- Young's Literal Translation (YLT)
- and I say to them, Whoso hath gold, let them break [it] off, and they give to me, and I cast it into the fire, and this calf cometh out.'
Read in context
- 22ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.
- 23ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು.
- 24ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು.
- 25ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)
- 26ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು.
Cross references
- Exodus 32:4 ವಿಮೋಚನಕಾಂಡ 32:4ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
- Genesis 3:12–13 ಆದಿಕಾಂಡ 3:12–13ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು. ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
- Luke 10:29 ಲೂಕನು 10:29ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
- Romans 3:10 ರೋಮಾಪುರದವರಿಗೆ 3:10ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;