Exodus · chapter 32 · verse 25
Exodus 32:25 in Kannada
ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)
Janaru bettaleyaagiruvadannu mosheyu nodidaaga (aaronanu avara shatrugala madhya dalli naachikeyaaguvante avarannu bettaleyaagi maadiddanu.)
Exodus 32:25 in English
- King James Version (KJV)
- And when Moses saw that the people [were] naked; (for Aaron had made them naked unto [their] shame among their enemies:)
- World English Bible (WEB)
- When Moses saw that the people were out of control, (for Aaron had let them lose control, causing derision among their enemies),
- American Standard Version (ASV)
- And when Moses saw that the people were broken loose, (for Aaron had let them loose for a derision among their enemies,)
- Bible in Basic English (BBE)
- And Moses saw that the people were out of control, for Aaron had let them loose to their shame before their haters:
- Darby Translation (DBY)
- And Moses saw the people how they were stripped; for Aaron had stripped them to [their] shame before their adversaries.
- Webster's Bible (WBS)
- And when Moses saw that the people [were] naked (for Aaron had made them naked to [their] shame, among their enemies:)
- Young's Literal Translation (YLT)
- And Moses seeth the people that it [is] unbridled, for Aaron hath made it unbridled for contempt among its withstanders,
Read in context
- 23ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು.
- 24ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು.
- 25ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)
- 26ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು.
- 27ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.
Cross references
- Isaiah 47:3 ಯೆಶಾಯ 47:3ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
- Micah 1:11 ಮೀಕ 1:11ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- Hosea 2:3 ಹೋಶೇಯ 2:3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
- Genesis 3:10 ಆದಿಕಾಂಡ 3:10ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
- Ezekiel 16:63 ಯೆಹೆಜ್ಕೇಲನು 16:63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Exodus 33:4–6 ವಿಮೋಚನಕಾಂಡ 33:4–6ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ. ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು. ಅದರಂತೆಯೇ ಇಸ್ರಾಯೇಲ್ ಮಕ್ಕಳು ಹೋರೆಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.
- Romans 6:21 ರೋಮಾಪುರದವರಿಗೆ 6:21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- Deuteronomy 9:20 ಧರ್ಮೋಪದೇಶಕಾಂಡ 9:20ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
- 2 Chronicles 28:19 2 ಪೂರ್ವಕಾಲವೃತ್ತಾಂತ 28:19ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.
- Daniel 12:2 ದಾನಿಯೇಲನು 12:2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
- Revelation 3:17–18 ಪ್ರಕಟನೆ 3:17–18ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ. ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ