Exodus · chapter 32 · verse 28
Exodus 32:28 in Kannada
ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು.
Leviya makkalu mosheya maatinante maadidaru. Aa dinadalli janarolage hechchu kadime moorusaavira janaru sattaru.
Exodus 32:28 in English
- King James Version (KJV)
- And the children of Levi did according to the word of Moses: and there fell of the people that day about three thousand men.
- World English Bible (WEB)
- The sons of Levi did according to the word of Moses. About three thousand men fell of the people that day.
- American Standard Version (ASV)
- And the sons of Levi did according to the word of Moses: and there fell of the people that day about three thousand men.
- Bible in Basic English (BBE)
- And the sons of Levi did as Moses said; and about three thousand of the people were put to death that day.
- Darby Translation (DBY)
- And the sons of Levi did according to the word of Moses; and there fell of the people that day about three thousand men.
- Webster's Bible (WBS)
- And the children of Levi did according to the word of Moses: and there fell of the people that day about three thousand men.
- Young's Literal Translation (YLT)
- And the sons of Levi do according to the word of Moses, and there fall of the people on that day about three thousand men,
Read in context
- 26ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು.
- 27ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.
- 28ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು.
- 29ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
- 30ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
Cross references
- Deuteronomy 33:9 ಧರ್ಮೋಪದೇಶಕಾಂಡ 33:9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
- Malachi 2:4–6 ಮಲಾಕಿಯ 2:4–6ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ. ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು. ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
- Numbers 16:41 ಅರಣ್ಯಕಾಂಡ 16:41ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.
- Numbers 16:32–35 ಅರಣ್ಯಕಾಂಡ 16:32–35ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು. ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- 1 Corinthians 10:8 1 ಕೊರಿಂಥದವರಿಗೆ 10:8ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
- Hebrews 2:2–3 ಇಬ್ರಿಯರಿಗೆ 2:2–3ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.