Skip to content
ThuthiThuthiThuthi
Exodus · chapter 32 · verse 3

Exodus 32:3 in Kannada

ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.

Aaga janarellaru tamma kivigalallidda chinnada vaalegalannu kittu aaronana balige tandaru.

Exodus 32:3 in English

King James Version (KJV)
And all the people brake off the golden earrings which [were] in their ears, and brought [them] unto Aaron.
World English Bible (WEB)
All the people took off the golden rings which were in their ears, and brought them to Aaron.
American Standard Version (ASV)
And all the people brake off the golden rings which were in their ears, and brought them unto Aaron.
Bible in Basic English (BBE)
And all the people took the gold rings from their ears and gave them to Aaron.
Darby Translation (DBY)
Then all the people broke off the golden rings that were in their ears, and brought [them] to Aaron.
Webster's Bible (WBS)
And all the people broke off the golden ear-rings which [were] in their ears, and brought [them] to Aaron.
Young's Literal Translation (YLT)
and all the people themselves break off the rings of gold which [are] in their ears, and bring in unto Aaron,

Read in context

  1. 1ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
  2. 2ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.
  3. 3ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.
  4. 4ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
  5. 5ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು.
Read all of Exodus 32

Cross references

Original words (Hebrew)

Exodus 32:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.