Exodus · chapter 32 · verse 33
Exodus 32:33 in Kannada
ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.
Adakke kartanu moshege--nanage virodha vaagi paapamaadidavana hesaranne naanu nanna pustakadinda alisibiduvenu.
Exodus 32:33 in English
- King James Version (KJV)
- And the LORD said unto Moses, Whosoever hath sinned against me, him will I blot out of my book.
- World English Bible (WEB)
- The LORD said to Moses, “Whoever has sinned against me, I will blot him out of my book.
- American Standard Version (ASV)
- And Jehovah said unto Moses, Whosoever hath sinned against me, him will I blot out of my book.
- Bible in Basic English (BBE)
- And the Lord said to Moses, Whoever has done evil against me will be taken out of my book.
- Darby Translation (DBY)
- And Jehovah said to Moses, Whoever hath sinned against me, him will I blot out of my book.
- Webster's Bible (WBS)
- And the LORD said to Moses, Whoever hath sinned against me, him will I blot out of my book.
- Young's Literal Translation (YLT)
- And Jehovah saith unto Moses, 'Whoso hath sinned against Me — I blot him out of My book;
Read in context
- 31ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
- 32ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
- 33ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.
- 34ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
- 35ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
Cross references
- Ezekiel 18:4 ಯೆಹೆಜ್ಕೇಲನು 18:4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- Deuteronomy 29:20 ಧರ್ಮೋಪದೇಶಕಾಂಡ 29:20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- Leviticus 23:30 ಯಾಜಕಕಾಂಡ 23:30ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು.
- Psalm 69:28 ಕೀರ್ತನೆಗಳು 69:28ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
- Psalm 9:5 ಕೀರ್ತನೆಗಳು 9:5ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
- Philippians 4:3 ಫಿಲಿಪ್ಪಿಯವರಿಗೆ 4:3ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
- Psalm 109:13–14 ಕೀರ್ತನೆಗಳು 109:13–14ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ. ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
- Revelation 13:8 ಪ್ರಕಟನೆ 13:8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.