Exodus · chapter 32 · verse 34
Exodus 32:34 in Kannada
ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
Aadare eega neenu horatu naanu ninage helida sthalakke janarannu karedukondu hogu; igo, nanna dootanu ninna munde hoguvanu. Aadaagyoo naanu shikshisuva dinadalli avara paapakke takkante shikshisuvenu.heege janara preraneyinda aaronanu karuvannu maadiddarinda kartanu janarannu baadhisidanu.
Exodus 32:34 in English
- King James Version (KJV)
- Therefore now go, lead the people unto [the place] of which I have spoken unto thee: behold, mine Angel shall go before thee: nevertheless in the day when I visit I will visit their sin upon them.
- World English Bible (WEB)
- Now go, lead the people to the place of which I have spoken to you. Behold, my angel shall go before you. Nevertheless, in the day when I punish, I will punish them for their sin.”
- American Standard Version (ASV)
- And now go, lead the people unto [the place] of which I have spoken unto thee: behold, mine angel shall go before thee; nevertheless in the day when I visit, I will visit their sin upon them.
- Bible in Basic English (BBE)
- But now, go, take the people into that place of which I have given you word; see, my angel will go before you: but when the time of my judging has come, I will send punishment on them for their sin.
- Darby Translation (DBY)
- And now go, lead the people whither I have told thee: behold, my Angel shall go before thee; but in the day of my visiting I will visit their sin upon them.
- Webster's Bible (WBS)
- Therefore now go, lead the people to [the place] of which I have spoken to thee: Behold, my angel shall go before thee: Nevertheless, in the day when I visit, I will visit their sin upon them.
- Young's Literal Translation (YLT)
- and now, go, lead the people whithersoever I have spoken to thee of; lo, My messenger goeth before thee, and in the day of my charging — then I have charged upon them their sin.'
Read in context
- 32ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
- 33ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.
- 34ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
- 35ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
Cross references
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Exodus 23:20 ವಿಮೋಚನಕಾಂಡ 23:20ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
- Matthew 23:35 ಮತ್ತಾಯನು 23:35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Exodus 33:14–15 ವಿಮೋಚನಕಾಂಡ 33:14–15ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು. ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.
- Exodus 3:17 ವಿಮೋಚನಕಾಂಡ 3:17ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
- Exodus 33:2 ವಿಮೋಚನಕಾಂಡ 33:2ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
- Numbers 20:16 ಅರಣ್ಯಕಾಂಡ 20:16ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
- Numbers 14:27–30 ಅರಣ್ಯಕಾಂಡ 14:27–30ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ. ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- Amos 3:14 ಆಮೋಸ 3:14ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Romans 2:4–6 ರೋಮಾಪುರದವರಿಗೆ 2:4–6ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ. ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
- Jeremiah 5:29 ಯೆರೆಮೀಯ 5:29ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.