Exodus · chapter 32 · verse 35
Exodus 32:35 in Kannada
ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
Heege janara preraneyinda aaronanu karuvannu maadiddarinda kartanu janarannu baadhisidanu.
Exodus 32:35 in English
- King James Version (KJV)
- And the LORD plagued the people, because they made the calf, which Aaron made.
- World English Bible (WEB)
- The LORD struck the people, because of what they did with the calf, which Aaron made.
- American Standard Version (ASV)
- And Jehovah smote the people, because they made the calf, which Aaron made.
- Bible in Basic English (BBE)
- And the Lord sent punishment on the people because they gave worship to the ox which Aaron made.
- Darby Translation (DBY)
- And Jehovah smote the people, because they made the calf, which Aaron had made.
- Webster's Bible (WBS)
- And the LORD afflicted the people, because they made the calf which Aaron made.
- Young's Literal Translation (YLT)
- And Jehovah plagueth the people, because they made the calf which Aaron made.
Read in context
- 33ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.
- 34ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
- 35ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
Cross references
- 2 Samuel 12:9–10 2 ಸಮುವೇಲನು 12:9–10ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
- Exodus 32:4 ವಿಮೋಚನಕಾಂಡ 32:4ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
- Acts 1:18 ಅಪೊಸ್ತಲರ ಕೃತ್ಯಗಳು 1:18ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
- Matthew 27:3–7 ಮತ್ತಾಯನು 27:3–7ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು. ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು. ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
- Acts 7:41 ಅಪೊಸ್ತಲರ ಕೃತ್ಯಗಳು 7:41ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.
- Exodus 32:25 ವಿಮೋಚನಕಾಂಡ 32:25ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)