Exodus · chapter 32 · verse 4
Exodus 32:4 in Kannada
ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
Avanu avugalannu avara kaigalinda tegedukondu uliyinda roopisi erakahoyda karuvaagi maadidanu. Aaga avaru--o israa yele, ninnannu aiguptadeshadolaginda bara maadida ninna devarugalu ive aagirali andaru.
Exodus 32:4 in English
- King James Version (KJV)
- And he received [them] at their hand, and fashioned it with a graving tool, after he had made it a molten calf: and they said, These [be] thy gods, O Israel, which brought thee up out of the land of Egypt.
- World English Bible (WEB)
- He received what they handed him, fashioned it with an engraving tool, and made it a molded calf. Then they said, “These are your gods, Israel, which brought you up out of the land of Egypt.”
- American Standard Version (ASV)
- And he received it at their hand, and fashioned it with a graving tool, and made it a molten calf: and they said, These are thy gods, O Israel, which brought thee up out of the land of Egypt.
- Bible in Basic English (BBE)
- And he took the gold from them and, hammering it with an instrument, he made it into the metal image of a young ox: and they said, This is your god, O Israel, who took you out of the land of Egypt.
- Darby Translation (DBY)
- And he took [them] out of their hand, and fashioned it with a chisel and made of it a molten calf: and they said, This is thy god, Israel, who has brought thee up out of the land of Egypt!
- Webster's Bible (WBS)
- And he received [them] at their hand, and fashioned it with a graving tool, after he had made it a molten calf: and they said, These are thy gods, O Israel, which brought thee out of the land of Egypt.
- Young's Literal Translation (YLT)
- and he receiveth from their hand, and doth fashion it with a graving tool, and doth make it a molten calf, and they say, 'These thy gods, O Israel, who brought thee up out of the land of Egypt.'
Read in context
- 2ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.
- 3ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.
- 4ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
- 5ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು.
- 6ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.
Cross references
- Nehemiah 9:18 ನೆಹೆಮೀಯ 9:18ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ
- Acts 7:41 ಅಪೊಸ್ತಲರ ಕೃತ್ಯಗಳು 7:41ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.
- Deuteronomy 9:16 ಧರ್ಮೋಪದೇಶಕಾಂಡ 9:16ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.
- 1 Kings 12:28 1 ಅರಸುಗಳು 12:28ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
- Exodus 32:8 ವಿಮೋಚನಕಾಂಡ 32:8ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
- Isaiah 44:9–10 ಯೆಶಾಯ 44:9–10ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು. ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು?
- Hosea 8:4–5 ಹೋಶೇಯ 8:4–5ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
- Romans 1:21–23 ರೋಮಾಪುರದವರಿಗೆ 1:21–23ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
- 2 Kings 10:29 2 ಅರಸುಗಳು 10:29ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
- Hosea 13:2 ಹೋಶೇಯ 13:2ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
- Hosea 10:5 ಹೋಶೇಯ 10:5ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
- Isaiah 46:6 ಯೆಶಾಯ 46:6ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
Original words (Hebrew)
- received · H3947לָקַח lâqach
- hand · H3027יָד yâd
- fashioned · H6696צוּר tsûwr
- tool · H2747חֶרֶט chereṭ
- made · H6213עָשָׂה ʻâsâh
- molten · H4541מַסֵּכָה maççêkâh
- calf · H5695עֵגֶל ʻêgel
- said · H559אָמַר ʼâmar
- gods · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- brought · H5927עָלָה ʻâlâh
- land · H776אֶרֶץ ʼerets
- Egypt · H4714מִצְרַיִם Mitsrayim