Skip to content
ThuthiThuthiThuthi
Exodus · chapter 32 · verse 5

Exodus 32:5 in Kannada

ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು.

Aaronanu adannu nodi adara munde yajnyavediyannu kattidanu. Aaronanu--naale kartanige habba endu prakatisidanu.

Exodus 32:5 in English

King James Version (KJV)
And when Aaron saw [it], he built an altar before it; and Aaron made proclamation, and said, To morrow [is] a feast to the LORD.
World English Bible (WEB)
When Aaron saw this, he built an altar before it; and Aaron made a proclamation, and said, “Tomorrow shall be a feast to the LORD.”
American Standard Version (ASV)
And when Aaron saw [this], he built an altar before it; and Aaron made proclamation, and said, To-morrow shall be a feast to Jehovah.
Bible in Basic English (BBE)
And when Aaron saw this, he made an altar before it, and made a public statement, saying, Tomorrow there will be a feast to the Lord.
Darby Translation (DBY)
And Aaron saw [it], and built an altar before it; and Aaron made a proclamation, and said, To-morrow is a feast to Jehovah!
Webster's Bible (WBS)
And when Aaron saw [it] , he built an altar before it; and Aaron made proclamation, and said, To-morrow [is] a feast to the LORD.
Young's Literal Translation (YLT)
And Aaron seeth, and buildeth an altar before it, and Aaron calleth, and saith, 'A festival to Jehovah — to-morrow;'

Read in context

  1. 3ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.
  2. 4ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
  3. 5ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು.
  4. 6ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.
  5. 7ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
Read all of Exodus 32

Cross references

Original words (Hebrew)

Exodus 32:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.