Skip to content
ThuthiThuthiThuthi
Exodus · chapter 32 · verse 6

Exodus 32:6 in Kannada

ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.

Marudina dalli avaru beligge eddu dahanabaligalannu arpisi samaadhaanada baligalannu tandaru. Janaru unnuvadakkoo kudiyuvadakkoo kootukondu, eddu kunidaadidaru.

Exodus 32:6 in English

King James Version (KJV)
And they rose up early on the morrow, and offered burnt offerings, and brought peace offerings; and the people sat down to eat and to drink, and rose up to play.
World English Bible (WEB)
They rose up early on the next day, and offered burnt offerings, and brought peace offerings; and the people sat down to eat and to drink, and rose up to play.
American Standard Version (ASV)
And they rose up early on the morrow, and offered burnt-offerings, and brought peace-offerings; and the people sat down to eat and to drink, and rose up to play.
Bible in Basic English (BBE)
So early on the day after they got up and made burned offerings and peace-offerings; and took their seats at the feast, and then gave themselves to pleasure.
Darby Translation (DBY)
And they rose up early on the morrow, and offered up burnt-offerings, and brought peace-offerings; and the people sat down to eat and to drink, and rose up to sport.
Webster's Bible (WBS)
And they rose early on the morrow, and offered burnt-offerings, and brought peace-offerings: and the people sat down to eat and to drink, and rose up to play.
Young's Literal Translation (YLT)
and they rise early on the morrow, and cause burnt-offerings to ascend, and bring nigh peace-offerings; and the people sit down to eat and to drink, and rise up to play.

Read in context

  1. 4ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
  2. 5ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು.
  3. 6ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.
  4. 7ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
  5. 8ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
Read all of Exodus 32

Cross references

Original words (Hebrew)

Exodus 32:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.