Skip to content
ThuthiThuthiThuthi
Exodus · chapter 32 · verse 7

Exodus 32:7 in Kannada

ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.

Aaga kartanu moshege--neenu ilidu hogu; neenu aigupta deshadolaginda bara maadida ninna janaru tammannu kedisikondiddaare.

Exodus 32:7 in English

King James Version (KJV)
And the LORD said unto Moses, Go, get thee down; for thy people, which thou broughtest out of the land of Egypt, have corrupted [themselves:]
World English Bible (WEB)
The LORD spoke to Moses, “Go, get down; for your people, whom you brought up out of the land of Egypt, have corrupted themselves!
American Standard Version (ASV)
And Jehovah spake unto Moses, Go, get thee down; for thy people, that thou broughtest up out of the land of Egypt, have corrupted themselves:
Bible in Basic English (BBE)
And the Lord said to Moses, Go down quickly; for your people, whom you took out of the land of Egypt, are turned to evil ways;
Darby Translation (DBY)
Then Jehovah said to Moses, Away, go down! for thy people, which thou hast brought out of the land of Egypt, is acting corruptly.
Webster's Bible (WBS)
And the LORD said to Moses, Go, go down; for thy people, which thou broughtest out of the land of Egypt, have corrupted [themselves] :
Young's Literal Translation (YLT)
And Jehovah saith unto Moses, 'Go, descend, for thy people whom thou hast brought up out of the land of Egypt hath done corruptly,

Read in context

  1. 5ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು.
  2. 6ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.
  3. 7ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
  4. 8ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
  5. 9ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.
Read all of Exodus 32

Cross references

Original words (Hebrew)

Exodus 32:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.