Exodus · chapter 32 · verse 9
Exodus 32:9 in Kannada
ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.
Idallade kartanu moshege--naanu ee jana rannu nodiddene; igo, idu boggada kuttigeyulla janave.
Exodus 32:9 in English
- King James Version (KJV)
- And the LORD said unto Moses, I have seen this people, and, behold, it [is] a stiffnecked people:
- World English Bible (WEB)
- The LORD said to Moses, “I have seen these people, and behold, they are a stiff-necked people.
- American Standard Version (ASV)
- And Jehovah said unto Moses, I have seen this people, and, behold, it is a stiffnecked people:
- Bible in Basic English (BBE)
- And the Lord said to Moses, I have been watching this people, and I see that they are a stiff-necked people.
- Darby Translation (DBY)
- And Jehovah said to Moses, I see this people, and behold, it is a stiff-necked people.
- Webster's Bible (WBS)
- And the LORD said to Moses, I have seen this people, and behold it [is] a stiff-necked people:
- Young's Literal Translation (YLT)
- And Jehovah saith unto Moses, 'I have seen this people, and lo, it [is] a stiff-necked people;
Read in context
- 7ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
- 8ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
- 9ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.
- 10ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
- 11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
Cross references
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Isaiah 48:4 ಯೆಶಾಯ 48:4ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
- Deuteronomy 9:13 ಧರ್ಮೋಪದೇಶಕಾಂಡ 9:13ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
- Exodus 33:3 ವಿಮೋಚನಕಾಂಡ 33:3ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.
- Exodus 33:5 ವಿಮೋಚನಕಾಂಡ 33:5ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
- Exodus 34:9 ವಿಮೋಚನಕಾಂಡ 34:9ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
- 2 Chronicles 30:8 2 ಪೂರ್ವಕಾಲವೃತ್ತಾಂತ 30:8ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
- Deuteronomy 31:27 ಧರ್ಮೋಪದೇಶಕಾಂಡ 31:27ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
- Deuteronomy 9:6 ಧರ್ಮೋಪದೇಶಕಾಂಡ 9:6ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
- Deuteronomy 10:16 ಧರ್ಮೋಪದೇಶಕಾಂಡ 10:16ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
- Psalm 78:8 ಕೀರ್ತನೆಗಳು 78:8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.