Skip to content
ThuthiThuthiThuthi
Exodus · chapter 33 · verse 10

Exodus 33:10 in Kannada

ಜನ ರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಆರಾಧಿಸುತ್ತಿದ್ದರು.

Jana rellaroo gudaarada baagilalli ninta meghastambhavannu nodi tamma tamma deregala baagilugalalli eddu nintu aaraadhisuttiddaru.

Exodus 33:10 in English

King James Version (KJV)
And all the people saw the cloudy pillar stand [at] the tabernacle door: and all the people rose up and worshipped, every man [in] his tent door.
World English Bible (WEB)
All the people saw the pillar of cloud stand at the door of the Tent, and all the people rose up and worshiped, everyone at their tent door.
American Standard Version (ASV)
And all the people saw the pillar of cloud stand at the door of the Tent: and all the people rose up and worshipped, every man at his tent door.
Bible in Basic English (BBE)
And all the people saw the cloud at the door of the Tent, and they went down on their faces, everyone at the door of his tent.
Darby Translation (DBY)
And all the people saw the pillar of cloud standing at the entrance of the tent; and all the people rose and worshipped, every man at the entrance of his tent.
Webster's Bible (WBS)
And all the people saw the cloudy pillar stand [at] the tabernacle door: and all the people rose and worshiped, every man [in] his tent-door.
Young's Literal Translation (YLT)
and all the people have seen the pillar of the cloud standing at the opening of the tent, and all the people have risen and bowed themselves, each at the opening of his tent.

Read in context

  1. 8ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು.
  2. 9ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.
  3. 10ಜನ ರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಆರಾಧಿಸುತ್ತಿದ್ದರು.
  4. 11ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.
  5. 12ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
Read all of Exodus 33

Cross references

Original words (Hebrew)

Exodus 33:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.