Exodus · chapter 33 · verse 12
Exodus 33:12 in Kannada
ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
Aaga mosheyu kartanige--nodu, neenu janarannu karedukondu hogu endu nanage heliddee yaarannu nanna sangada kaluhisuvi endu neenu nanage tilisalilla. Aadaagyoo neenu--naanu ninna hesarina moolaka ninnannu tilididdene, nanna drushtiyalli ninage krupe dore yitu endu heliddeeyallaa.
Exodus 33:12 in English
- King James Version (KJV)
- And Moses said unto the LORD, See, thou sayest unto me, Bring up this people: and thou hast not let me know whom thou wilt send with me. Yet thou hast said, I know thee by name, and thou hast also found grace in my sight.
- World English Bible (WEB)
- Moses said to the LORD, “Behold, you tell me, ‘Bring up this people;’ and you haven’t let me know whom you will send with me. Yet you have said, ‘I know you by name, and you have also found favor in my sight.’
- American Standard Version (ASV)
- And Moses said unto Jehovah, See, thou sayest unto me, Bring up this people: and thou hast not let me know whom thou wilt send with me. Yet thou hast said, I know thee by name, and thou hast also found favor in my sight.
- Bible in Basic English (BBE)
- And Moses said to the Lord, See, you say to me, Be this people's guide on their journey, but you have not made clear to me whom you will send with me. But you have said, I have knowledge of you by name, and you have grace in my eyes.
- Darby Translation (DBY)
- And Moses said to Jehovah, Behold, thou sayest unto me, Bring up this people; but thou dost not let me know whom thou wilt send with me; and thou hast said, I know thee by name, and thou hast also found grace in mine eyes.
- Webster's Bible (WBS)
- And Moses said to the LORD, See, thou sayest to me, Bring up this people: and thou hast not let me know whom thou wilt send with me. Yet thou hast said, I know thee by name, and thou hast also found grace in my sight.
- Young's Literal Translation (YLT)
- And Moses saith unto Jehovah, 'See, Thou art saying unto me, Bring up this people, and Thou hast not caused me to know whom Thou dost send with me; and Thou hast said, I have known thee by name, and also thou hast found grace in Mine eyes.
Read in context
- 10ಜನ ರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಆರಾಧಿಸುತ್ತಿದ್ದರು.
- 11ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.
- 12ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
- 13ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.
- 14ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
Cross references
- Exodus 33:17 ವಿಮೋಚನಕಾಂಡ 33:17ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.
- John 10:14–15 ಯೋಹಾನನು 10:14–15ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ. ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
- Exodus 32:34 ವಿಮೋಚನಕಾಂಡ 32:34ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- Isaiah 43:1 ಯೆಶಾಯ 43:1ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Exodus 33:1 ವಿಮೋಚನಕಾಂಡ 33:1ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.
- Exodus 3:10 ವಿಮೋಚನಕಾಂಡ 3:10ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.
- Psalm 1:6 ಕೀರ್ತನೆಗಳು 1:6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
Original words (Hebrew)
- Moses · H4872מֹשֶׁה Môsheh
- said · H559אָמַר ʼâmar
- See · H7200רָאָה râʼâh
- sayest · H559אָמַר ʼâmar
- up · H5927עָלָה ʻâlâh
- people · H5971עַם ʻam
- know · H3045יָדַע yâdaʻ
- send · H7971שָׁלַח shâlach
- said · H559אָמַר ʼâmar
- know · H3045יָדַע yâdaʻ
- name · H8034שֵׁם shêm
- found · H4672מָצָא mâtsâʼ
- grace · H2580חֵן chên
- sight · H5869עַיִן ʻayin