Exodus · chapter 33 · verse 13
Exodus 33:13 in Kannada
ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.
Eega ninna drushtiyalli nanage krupe dorakkiddaadare naanu ninnannu tiliyuva haage ninna maargavannu nanage torisu. Aaga ninna drushtiyalli nanage krupe dorakiruvadu. Ee janaangavu ninna janarendu tiliduko endu naanu bedikolluttene endu helidanu.
Exodus 33:13 in English
- King James Version (KJV)
- Now therefore, I pray thee, if I have found grace in thy sight, shew me now thy way, that I may know thee, that I may find grace in thy sight: and consider that this nation [is] thy people.
- World English Bible (WEB)
- Now therefore, if I have found favor in your sight, please show me your way, now, that I may know you, so that I may find favor in your sight; and consider that this nation is your people.”
- American Standard Version (ASV)
- Now therefore, I pray thee, if I have found favor in thy sight, show me now thy ways, that I may know thee, to the end that I may find favor in thy sight: and consider that this nation is thy people.
- Bible in Basic English (BBE)
- If then I have grace in your eyes, let me see your ways, so that I may have knowledge of you and be certain of your grace; and my prayer is that you will keep in mind that this nation is your people.
- Darby Translation (DBY)
- And now, if indeed I have found grace in thine eyes, make me now to know thy way, that I may know thee, that I may find grace in thine eyes; and consider that this nation is thy people!
- Webster's Bible (WBS)
- Now therefore, I pray thee, if I have found grace in thy sight, show me now thy way, that I may know thee, that I may find grace in thy sight: and consider that this nation [is] thy people.
- Young's Literal Translation (YLT)
- 'And now, if, I pray Thee, I have found grace in Thine eyes, cause me to know, I pray Thee, Thy way, and I know Thee, so that I find grace in Thine eyes, and consider that this nation [is] Thy people;'
Read in context
- 11ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.
- 12ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
- 13ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.
- 14ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
- 15ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.
Cross references
- Psalm 119:33 ಕೀರ್ತನೆಗಳು 119:33ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು.
- Psalm 25:4 ಕೀರ್ತನೆಗಳು 25:4ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.
- Psalm 27:11 ಕೀರ್ತನೆಗಳು 27:11ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
- Psalm 86:11 ಕೀರ್ತನೆಗಳು 86:11ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
- Deuteronomy 9:26 ಧರ್ಮೋಪದೇಶಕಾಂಡ 9:26ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- Colossians 1:10 ಕೊಲೊಸ್ಸೆಯವರಿಗೆ 1:10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
- Isaiah 30:21 ಯೆಶಾಯ 30:21ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
- Ephesians 1:17 ಎಫೆಸದವರಿಗೆ 1:17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
- Deuteronomy 9:29 ಧರ್ಮೋಪದೇಶಕಾಂಡ 9:29ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
- Exodus 34:9 ವಿಮೋಚನಕಾಂಡ 34:9ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.