Skip to content
ThuthiThuthiThuthi
Exodus · chapter 33 · verse 14

Exodus 33:14 in Kannada

ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.

Aaga aatanu--nanna sannidhaanavu ninna sangada hoguvadu; naanu ninage vishraantiyannu koduvenu andanu.

Exodus 33:14 in English

King James Version (KJV)
And he said, My presence shall go [with thee], and I will give thee rest.
World English Bible (WEB)
He said, “My presence will go with you, and I will give you rest.”
American Standard Version (ASV)
And he said, My presence shall go [with thee], and I will give thee rest.
Bible in Basic English (BBE)
And he said, I myself will go with you and give you rest.
Darby Translation (DBY)
And he said, My presence shall go, and I will give thee rest.
Webster's Bible (WBS)
And he said, My presence shall attend [thee] , and I will give thee rest.
Young's Literal Translation (YLT)
and He saith, 'My presence doth go, and I have given rest to thee.'

Read in context

  1. 12ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
  2. 13ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.
  3. 14ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
  4. 15ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.
  5. 16ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
Read all of Exodus 33

Cross references

Original words (Hebrew)

Exodus 33:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.