Skip to content
ThuthiThuthiThuthi
Exodus · chapter 33 · verse 15

Exodus 33:15 in Kannada

ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.

Mosheyu aatanige--ninna sannidhaanavu nannondige hogadiddare nammannu illinda kara kondu hogabeda.

Exodus 33:15 in English

King James Version (KJV)
And he said unto him, If thy presence go not [with me], carry us not up hence.
World English Bible (WEB)
Moses said to him, “If your presence doesn’t go with me, don’t carry us up from here.
American Standard Version (ASV)
And he said unto him, If thy presence go not [with me], carry us not up hence.
Bible in Basic English (BBE)
And Moses said, If you yourself are not going with us, do not send us on from here.
Darby Translation (DBY)
And he said to him, If thy presence do not go, bring us not up hence.
Webster's Bible (WBS)
And he said to him, If thy presence shall not attend me, conduct us not hence.
Young's Literal Translation (YLT)
And he saith unto Him, 'If Thy presence is not going — take us not up from this [place];

Read in context

  1. 13ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.
  2. 14ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
  3. 15ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.
  4. 16ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
  5. 17ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.
Read all of Exodus 33

Cross references

Original words (Hebrew)

Exodus 33:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.