Skip to content
ThuthiThuthiThuthi
Exodus · chapter 33 · verse 17

Exodus 33:17 in Kannada

ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.

Adakke kartanu moshege--neenu aadida ee maatinanteye naanu idannu maaduttene. Nanna drushtiyalli ninage krupe dorakitu. Naanu ninnannu hesarininda tilididdene andanu.

Exodus 33:17 in English

King James Version (KJV)
And the LORD said unto Moses, I will do this thing also that thou hast spoken: for thou hast found grace in my sight, and I know thee by name.
World English Bible (WEB)
The LORD said to Moses, “I will do this thing also that you have spoken; for you have found favor in my sight, and I know you by name.”
American Standard Version (ASV)
And Jehovah said unto Moses, I will do this thing also that thou hast spoken; for thou hast found favor in my sight, and I know thee by name.
Bible in Basic English (BBE)
And the Lord said to Moses, I will do as you say: for you have grace in my eyes, and I have knowledge of you by your name.
Darby Translation (DBY)
And Jehovah said to Moses, I will do this thing also that thou hast said; for thou hast found grace in mine eyes, and I know thee by name.
Webster's Bible (WBS)
And the LORD said to Moses, I will do this thing also that thou hast spoken: for thou hast found grace in my sight, and I know thee by name.
Young's Literal Translation (YLT)
And Jehovah saith unto Moses, 'Even this thing which thou hast spoken I do; for thou hast found grace in Mine eyes, and I know thee by name.'

Read in context

  1. 15ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.
  2. 16ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
  3. 17ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.
  4. 18ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು.
  5. 19ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
Read all of Exodus 33

Cross references

Original words (Hebrew)

Exodus 33:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.