Exodus · chapter 33 · verse 21
Exodus 33:21 in Kannada
ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ.
Idallade kartanuigo, nanna baliyalli ondu sthalavide; neenu bandeya mele nintukolluvi.
Exodus 33:21 in English
- King James Version (KJV)
- And the LORD said, Behold, [there is] a place by me, and thou shalt stand upon a rock:
- World English Bible (WEB)
- The LORD also said, “Behold, there is a place by me, and you shall stand on the rock.
- American Standard Version (ASV)
- And Jehovah said, Behold, there is a place by me, and thou shalt stand upon the rock:
- Bible in Basic English (BBE)
- And the Lord said, See, there is a place near me, and you may take your place on the rock:
- Darby Translation (DBY)
- And Jehovah said, Behold, [there is] a place by me: there shalt thou stand on the rock.
- Webster's Bible (WBS)
- And the LORD said, Behold, [there is] a place by me, and thou shalt stand upon a rock:
- Young's Literal Translation (YLT)
- Jehovah also saith, 'Lo, a place [is] by Me, and thou hast stood on the rock,
Read in context
- 19ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
- 20ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
- 21ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ.
- 22ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
- 23ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
Cross references
- Zechariah 3:7 ಜೆಕರ್ಯ 3:7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
- Deuteronomy 5:31 ಧರ್ಮೋಪದೇಶಕಾಂಡ 5:31ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
- Joshua 20:4 ಯೆಹೋಶುವ 20:4ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತು ಆ ಪಟ್ಟಣದ ಹಿರಿಯರು ಕೇಳುವ ಹಾಗೆ ತನ್ನ ಮಾತುಗಳನ್ನು ಹೇಳುವಾಗ ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಂಡು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಬೇಕು.
- Isaiah 56:5 ಯೆಶಾಯ 56:5ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
- Luke 15:1 ಲೂಕನು 15:1ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.