Exodus · chapter 33 · verse 22
Exodus 33:22 in Kannada
ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
Nanna mahi meyu haadu hoguvaaga ninnannu bandeya birukinalli nillisi ninna mele nanna kai muchchuvenu.taruvaaya nanna kaiyannu tegedu biduvenu, aaga neenu nanna himbhaagavannu noduvi, aadare nanna mukhavu kaanisuvadilla andanu.
Exodus 33:22 in English
- King James Version (KJV)
- And it shall come to pass, while my glory passeth by, that I will put thee in a clift of the rock, and will cover thee with my hand while I pass by:
- World English Bible (WEB)
- It will happen, while my glory passes by, that I will put you in a cleft of the rock, and will cover you with my hand until I have passed by;
- American Standard Version (ASV)
- and it shall come to pass, while my glory passeth by, that I will put thee in a cleft of the rock, and will cover thee with my hand until I have passed by:
- Bible in Basic English (BBE)
- And when my glory goes by, I will put you in a hole in the rock, covering you with my hand till I have gone past:
- Darby Translation (DBY)
- And it shall come to pass, when my glory passeth by, that I will put thee in a cleft of the rock, and will cover thee with my hand, until I have passed by.
- Webster's Bible (WBS)
- And it shall come to pass, while my glory passeth by, that I will put thee in a cleft of the rock: and will cover thee with my hand while I pass by:
- Young's Literal Translation (YLT)
- and it hath come to pass, in the passing by of Mine honour, that I have set thee in a cleft of the rock, and spread out My hands over thee, until My passing by,
Read in context
- 20ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
- 21ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ.
- 22ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
- 23ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
Cross references
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Isaiah 2:21 ಯೆಶಾಯ 2:21ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Psalm 91:4 ಕೀರ್ತನೆಗಳು 91:4ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
- 1 Corinthians 10:4 1 ಕೊರಿಂಥದವರಿಗೆ 10:4ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Isaiah 32:2 ಯೆಶಾಯ 32:2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Song of Solomon 2:3 ಪರಮಗೀತೆ 2:3ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
- 2 Corinthians 5:19 2 ಕೊರಿಂಥದವರಿಗೆ 5:19ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
- Deuteronomy 33:12 ಧರ್ಮೋಪದೇಶಕಾಂಡ 33:12ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.