Exodus · chapter 33 · verse 23
Exodus 33:23 in Kannada
ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
Taruvaaya nanna kaiyannu tegedu biduvenu, aaga neenu nanna himbhaagavannu noduvi, aadare nanna mukhavu kaanisuvadilla andanu.
Exodus 33:23 in English
- King James Version (KJV)
- And I will take away mine hand, and thou shalt see my back parts: but my face shall not be seen.
- World English Bible (WEB)
- then I will take away my hand, and you will see my back; but my face shall not be seen.”
- American Standard Version (ASV)
- and I will take away my hand, and thou shalt see my back; but my face shall not be seen.
- Bible in Basic English (BBE)
- Then I will take away my hand, and you will see my back: but my face is not to be seen.
- Darby Translation (DBY)
- And I will take away my hand, and thou shalt see me from behind; but my face shall not be seen.
- Webster's Bible (WBS)
- And I will take away my hand, and thou shalt see my back parts: but my face shall not be seen.
- Young's Literal Translation (YLT)
- and I have turned aside My hands, and thou hast seen My back parts, and My face is not seen.'
Read in context
- 21ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ.
- 22ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
- 23ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
Cross references
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- Exodus 33:20 ವಿಮೋಚನಕಾಂಡ 33:20ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
- 1 Corinthians 13:12 1 ಕೊರಿಂಥದವರಿಗೆ 13:12ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
- Job 11:7 ಯೋಬನು 11:7ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
- 1 Timothy 6:16 1 ತಿಮೊಥೆಯನಿಗೆ 6:16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
- Job 26:14 ಯೋಬನು 26:14ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.