Exodus · chapter 33 · verse 4
Exodus 33:4 in Kannada
ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.
Janaru ee kathinavaada maatugalannu keli duhkhapattaru. Yaaroo tamma aabharanagalannu haaki kollalilla.
Exodus 33:4 in English
- King James Version (KJV)
- And when the people heard these evil tidings, they mourned: and no man did put on him his ornaments.
- World English Bible (WEB)
- When the people heard this evil news, they mourned; and no one put on his jewelry.
- American Standard Version (ASV)
- And when the people heard these evil tidings, they mourned: and no man did put on him his ornaments.
- Bible in Basic English (BBE)
- Hearing this bad news the people were full of grief, and no one put on his ornaments.
- Darby Translation (DBY)
- And when the people heard this evil word, they mourned; and no man put on his ornaments.
- Webster's Bible (WBS)
- And when the people heard these evil tidings, they mourned: and no man put on him his ornaments.
- Young's Literal Translation (YLT)
- And the people hear this sad thing, and mourn; and none put his ornaments on him.
Read in context
- 2ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
- 3ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.
- 4ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.
- 5ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
- 6ಅದರಂತೆಯೇ ಇಸ್ರಾಯೇಲ್ ಮಕ್ಕಳು ಹೋರೆಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.
Cross references
- Numbers 14:39 ಅರಣ್ಯಕಾಂಡ 14:39ಮೋಶೆಯು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.
- Numbers 14:1 ಅರಣ್ಯಕಾಂಡ 14:1ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
- Leviticus 10:6 ಯಾಜಕಕಾಂಡ 10:6ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
- Ezekiel 26:16 ಯೆಹೆಜ್ಕೇಲನು 26:16ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
- Ezekiel 24:17 ಯೆಹೆಜ್ಕೇಲನು 24:17ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
- Ezekiel 24:23 ಯೆಹೆಜ್ಕೇಲನು 24:23ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ.
- Zechariah 7:5 ಜೆಕರ್ಯ 7:5ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
- 1 Kings 21:27 1 ಅರಸುಗಳು 21:27ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
- Ezra 9:3 ಎಜ್ರನು 9:3ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
- 2 Samuel 19:24 2 ಸಮುವೇಲನು 19:24ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
- Isaiah 32:11 ಯೆಶಾಯ 32:11ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
- Jonah 3:6 ಯೋನ 3:6ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.