Exodus · chapter 33 · verse 5
Exodus 33:5 in Kannada
ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
Kartanu moshege--israayel makkalige heege helu--neevu baggada kuttigeyulla janaru, naanu kshanamaatradalli nimmolage bandu nimmannu nirmoolamaaduvenu. Heegiruvadarinda naanu nimage enu maadabeko adannu tilukollu vante nimma aabharanagalannu eega nimminda tegedu bidiri endu helu andanu.
Exodus 33:5 in English
- King James Version (KJV)
- For the LORD had said unto Moses, Say unto the children of Israel, Ye [are] a stiffnecked people: I will come up into the midst of thee in a moment, and consume thee: therefore now put off thy ornaments from thee, that I may know what to do unto thee.
- World English Bible (WEB)
- The LORD had said to Moses, “Tell the children of Israel, ‘You are a stiff-necked people. If I were to go up among you for one moment, I would consume you. Therefore now take off your jewelry from you, that I may know what to do to you.’”
- American Standard Version (ASV)
- And Jehovah said unto Moses, Say unto the children of Israel, Ye are a stiffnecked people; if I go up into the midst of thee for one moment, I shall consume thee: therefore now put off thy ornaments from thee, that I may know what to do unto thee.
- Bible in Basic English (BBE)
- And the Lord said to Moses, Say to the children of Israel, You are a stiff-necked people: if I come among you, even for a minute, I will send destruction on you; so take off all your ornaments, so that I may see what to do with you.
- Darby Translation (DBY)
- Now Jehovah had said to Moses, Say unto the children of Israel, Ye are a stiff-necked people: in one moment I will come up into the midst of thee and will consume thee. And now put off thine ornaments from thee, and I will know what I will do unto thee.
- Webster's Bible (WBS)
- For the LORD had said to Moses, Say to the children of Israel, Ye [are] a stiff-necked people: I will come up into the midst of thee in a moment, and consume thee: therefore now put off thy ornaments from thee, that I may know what to do to thee.
- Young's Literal Translation (YLT)
- And Jehovah saith unto Moses, 'Say unto the sons of Israel, Ye [are] a stiff-necked people; one moment — I come up into thy midst, and have consumed thee; and now, put down thine ornaments from off thee, and I know what I do to thee;'
Read in context
- 3ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.
- 4ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.
- 5ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
- 6ಅದರಂತೆಯೇ ಇಸ್ರಾಯೇಲ್ ಮಕ್ಕಳು ಹೋರೆಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.
- 7ಇದಲ್ಲದೆ ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ ಅದಕ್ಕೆ ದೇವದರ್ಶನ ಗುಡಾರ ಎಂದು ಹೆಸರಿಟ್ಟನು. ತರುವಾಯ ಕರ್ತನನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನ ಗುಡಾರಕ್ಕೆ ಹೋದರು.
Cross references
- Exodus 33:3–4 ವಿಮೋಚನಕಾಂಡ 33:3–4ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು. ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.
- Numbers 16:21 ಅರಣ್ಯಕಾಂಡ 16:21ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
- Psalm 139:23 ಕೀರ್ತನೆಗಳು 139:23ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- Numbers 16:45–46 ಅರಣ್ಯಕಾಂಡ 16:45–46ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು. ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
- Genesis 22:12 ಆದಿಕಾಂಡ 22:12ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.
- Job 34:20 ಯೋಬನು 34:20ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.
- Isaiah 22:12 ಯೆಶಾಯ 22:12ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
- Psalm 73:19 ಕೀರ್ತನೆಗಳು 73:19ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- Genesis 18:21 ಆದಿಕಾಂಡ 18:21ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
- Lamentations 4:6 ಪ್ರಲಾಪಗಳು 4:6ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.
Original words (Hebrew)
- said · H559אָמַר ʼâmar
- Moses · H4872מֹשֶׁה Môsheh
- Say · H559אָמַר ʼâmar
- children · H1121בֵּן bên
- Israel · H3478יִשְׂרָאֵל Yisrâʼêl
- stiffnecked · H7186קָשֶׁה qâsheh
- people · H5971עַם ʻam
- up · H5927עָלָה ʻâlâh
- midst · H7130קֶרֶב qereb
- a · H259אֶחָד ʼechâd
- moment · H7281רֶגַע regaʻ
- consume · H3615כָּלָה kâlâh
- off · H3381יָרַד yârad
- ornaments · H5716עֲדִי ʻădîy
- know · H3045יָדַע yâdaʻ
- do · H6213עָשָׂה ʻâsâh