Exodus · chapter 33 · verse 6
Exodus 33:6 in Kannada
ಅದರಂತೆಯೇ ಇಸ್ರಾಯೇಲ್ ಮಕ್ಕಳು ಹೋರೆಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.
Adaranteye israayel makkalu horeb bettada baliyalli tamma aabharanagalannu tegedubittaru.
Exodus 33:6 in English
- King James Version (KJV)
- And the children of Israel stripped themselves of their ornaments by the mount Horeb.
- World English Bible (WEB)
- The children of Israel stripped themselves of their jewelry from Mount Horeb onward.
- American Standard Version (ASV)
- And the children of Israel stripped themselves of their ornaments from mount Horeb onward.
- Bible in Basic English (BBE)
- So the children of Israel took off their ornaments at Mount Horeb, and did not put them on again.
- Darby Translation (DBY)
- And the children of Israel stripped themselves of their ornaments at mount Horeb.
- Webster's Bible (WBS)
- And the children of Israel stripped themselves of their ornaments, by the mount Horeb.
- Young's Literal Translation (YLT)
- and the sons of Israel take off their ornaments at mount Horeb.
Read in context
- 4ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.
- 5ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
- 6ಅದರಂತೆಯೇ ಇಸ್ರಾಯೇಲ್ ಮಕ್ಕಳು ಹೋರೆಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.
- 7ಇದಲ್ಲದೆ ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ ಅದಕ್ಕೆ ದೇವದರ್ಶನ ಗುಡಾರ ಎಂದು ಹೆಸರಿಟ್ಟನು. ತರುವಾಯ ಕರ್ತನನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನ ಗುಡಾರಕ್ಕೆ ಹೋದರು.
- 8ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು.
Cross references
- Exodus 33:4 ವಿಮೋಚನಕಾಂಡ 33:4ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.
- Exodus 32:3 ವಿಮೋಚನಕಾಂಡ 32:3ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.