Skip to content
ThuthiThuthiThuthi
Exodus · chapter 33 · verse 9

Exodus 33:9 in Kannada

ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.

Taruvaaya mosheyu gudaaradalli praveshisidaaga meghastambhavu ilidu bandu gudaarada baagilalli nillutittu. Kartanu mosheya sangada maatanaaduvanu.

Exodus 33:9 in English

King James Version (KJV)
And it came to pass, as Moses entered into the tabernacle, the cloudy pillar descended, and stood [at] the door of the tabernacle, and [the LORD] talked with Moses.
World English Bible (WEB)
When Moses entered into the Tent, the pillar of cloud descended, stood at the door of the Tent, and the LORD spoke with Moses.
American Standard Version (ASV)
And it came to pass, when Moses entered into the Tent, the pillar of cloud descended, and stood at the door of the Tent: and [Jehovah] spake with Moses.
Bible in Basic English (BBE)
And whenever Moses went into the Tent, the pillar of cloud came down, and took its place by the door of the Tent, as long as the Lord was talking with Moses.
Darby Translation (DBY)
And it came to pass when Moses entered into the tent, the pillar of cloud descended, and stood at the entrance of the tent, and [Jehovah] talked with Moses.
Webster's Bible (WBS)
And it came to pass, as Moses entered into the tabernacle, the cloudy pillar descended, and stood [at] the door of the tabernacle, and [the LORD] talked with Moses.
Young's Literal Translation (YLT)
And it hath come to pass, at the going in of Moses to the tent, the pillar of the cloud cometh down, and hath stood at the opening of the tent, and He hath spoken with Moses;

Read in context

  1. 7ಇದಲ್ಲದೆ ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ ಅದಕ್ಕೆ ದೇವದರ್ಶನ ಗುಡಾರ ಎಂದು ಹೆಸರಿಟ್ಟನು. ತರುವಾಯ ಕರ್ತನನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನ ಗುಡಾರಕ್ಕೆ ಹೋದರು.
  2. 8ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು.
  3. 9ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.
  4. 10ಜನ ರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಆರಾಧಿಸುತ್ತಿದ್ದರು.
  5. 11ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.
Read all of Exodus 33

Cross references

Original words (Hebrew)

Exodus 33:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.