Exodus · chapter 34 · verse 1
Exodus 34:1 in Kannada
ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
Kartanu moshege--modalinavugalantiruva kallina eradu halagegalannu kettisiko. Aaga neenu odeda aa modalaneya halagegala mele idda vaakyagalannu ee halagegala mele naanu bareyuvenu.
Exodus 34:1 in English
- King James Version (KJV)
- And the LORD said unto Moses, Hew thee two tables of stone like unto the first: and I will write upon [these] tables the words that were in the first tables, which thou brakest.
- World English Bible (WEB)
- The LORD said to Moses, “Chisel two stone tablets like the first. I will write on the tablets the words that were on the first tablets, which you broke.
- American Standard Version (ASV)
- And Jehovah said unto Moses, Hew thee two tables of stone like unto the first: and I will write upon the tables the words that were on the first tables, which thou brakest.
- Bible in Basic English (BBE)
- And the Lord said to Moses, Make two other stones like the first two; and I will put on them the words which were on the first stones, which were broken by you.
- Darby Translation (DBY)
- And Jehovah said to Moses, Hew for thyself two tables of stone like the first; and I will write upon the tables the words that were upon the first tables, which thou hast broken.
- Webster's Bible (WBS)
- And the LORD said to Moses, Hew thee two tables of stone like the first; and I will write upon [these] tables the words that were in the first tables which thou didst break.
- Young's Literal Translation (YLT)
- And Jehovah saith unto Moses, 'Hew for thyself two tables of stone like the first, and I have written on the tables the words which were on the first tables which thou hast broken;
Read in context
- 1ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
- 2ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು.
- 3ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು.
Cross references
- Exodus 32:19 ವಿಮೋಚನಕಾಂಡ 32:19ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
- Deuteronomy 10:1–4 ಧರ್ಮೋಪದೇಶಕಾಂಡ 10:1–4ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು. ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು. ಈ ಪ್ರಕಾರ ನಾನು ಶಿಟ್ಟೀಮ್ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು. ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
- Exodus 31:18 ವಿಮೋಚನಕಾಂಡ 31:18ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- Psalm 119:89 ಕೀರ್ತನೆಗಳು 119:89ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ.
- Exodus 34:28 ವಿಮೋಚನಕಾಂಡ 34:28ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
- Deuteronomy 9:15–17 ಧರ್ಮೋಪದೇಶಕಾಂಡ 9:15–17ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು. ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ. ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು.
- Exodus 32:16 ವಿಮೋಚನಕಾಂಡ 32:16ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.
Original words (Hebrew)
- said · H559אָמַר ʼâmar
- Moses · H4872מֹשֶׁה Môsheh
- Hew · H6458פָּסַל pâçal
- two · H8147שְׁנַיִם shᵉnayim
- tables · H3871לוּחַ lûwach
- stone · H68אֶבֶן ʼeben
- first · H7223רִאשׁוֹן riʼshôwn
- write · H3789כָּתַב kâthab
- tables · H3871לוּחַ lûwach
- words · H1697דָּבָר dâbâr
- first · H7223רִאשׁוֹן riʼshôwn
- tables · H3871לוּחַ lûwach
- brakest · H7665שָׁבַר shâbar