Exodus · chapter 34 · verse 10
Exodus 34:10 in Kannada
ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು.
Adakke kartanu--igo, naanu ondu odambadikeyannu maaduttene. Samasta bhoomi yalliyoo yaava janaangadalliyoo maada diruvantha adbhutagalannu ninna janarellara munde maaduvenu. Neenu yaara madhyadalli iruviyo aa janarellaru kartana kaaryavannu noduvaru. Naanu nimage maaduvanthaddu bhayankara vaagiruvadu.
Exodus 34:10 in English
- King James Version (KJV)
- And he said, Behold, I make a covenant: before all thy people I will do marvels, such as have not been done in all the earth, nor in any nation: and all the people among which thou [art] shall see the work of the LORD: for it [is] a terrible thing that I will do with thee.
- World English Bible (WEB)
- He said, “Behold, I make a covenant: before all your people I will do marvels, such as have not been worked in all the earth, nor in any nation; and all the people among whom you are shall see the work of the LORD; for it is an awesome thing that I do with you.
- American Standard Version (ASV)
- And he said, Behold, I make a covenant: before all thy people I will do marvels, such as have not been wrought in all the earth, nor in any nation; and all the people among which thou art shall see the work of Jehovah; for it is a terrible thing that I do with thee.
- Bible in Basic English (BBE)
- And the Lord said, See, this is what I will undertake: before the eyes of your people I will do wonders, such as have not been done in all the earth or in any nation: and all your people will see the work of the Lord, for what I am about to do for you is greatly to be feared.
- Darby Translation (DBY)
- And he said, Behold, I make a covenant: before all thy people I will do marvels that have not been done in all the earth, nor in any nation; and all the people in the midst of which thou [art] shall see the work of Jehovah; for a terrible thing it shall be that I will do with thee.
- Webster's Bible (WBS)
- And he said, Behold, I make a covenant: before all thy people I will do wonders, such as have not been done in all the earth, nor in any nation: and all the people among which thou [art] , shall see the work of the LORD: for it [is] a terrible thing that I will do with thee.
- Young's Literal Translation (YLT)
- And He saith, 'Lo, I am making a covenant: before all thy people I do wonders, which have not been done in all the earth, or in any nation, and all the people in whose midst thou [art] have seen the work of Jehovah, for it [is] fearful that which I am doing with thee.
Read in context
- 8ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು.
- 9ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
- 10ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು.
- 11ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
- 12ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.
Cross references
- Deuteronomy 10:21 ಧರ್ಮೋಪದೇಶಕಾಂಡ 10:21ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
- Psalm 77:14 ಕೀರ್ತನೆಗಳು 77:14ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
- Psalm 66:5 ಕೀರ್ತನೆಗಳು 66:5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
- Isaiah 64:3 ಯೆಶಾಯ 64:3ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.
- Jeremiah 32:21 ಯೆರೆಮೀಯ 32:21ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
- 2 Samuel 7:23 2 ಸಮುವೇಲನು 7:23ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.
- Psalm 78:12 ಕೀರ್ತನೆಗಳು 78:12ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.
- Psalm 66:3 ಕೀರ್ತನೆಗಳು 66:3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
- Deuteronomy 5:2–3 ಧರ್ಮೋಪದೇಶಕಾಂಡ 5:2–3ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು. ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.
- Joshua 10:12–13 ಯೆಹೋಶುವ 10:12–13ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು. ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
- Psalm 145:6 ಕೀರ್ತನೆಗಳು 145:6ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
Original words (Hebrew)
- said · H559אָמַר ʼâmar
- make · H3772כָּרַת kârath
- covenant · H1285בְּרִית bᵉrîyth
- people · H5971עַם ʻam
- do · H6213עָשָׂה ʻâsâh
- marvels · H6381פָּלָא pâlâʼ
- done · H1254בָּרָא bârâʼ
- earth · H776אֶרֶץ ʼerets
- nation · H1471גּוֹי gôwy
- people · H5971עַם ʻam
- among · H7130קֶרֶב qereb
- see · H7200רָאָה râʼâh
- work · H4639מַעֲשֶׂה maʻăseh
- thing · H3372יָרֵא yârêʼ
- do · H6213עָשָׂה ʻâsâh