Exodus · chapter 34 · verse 11
Exodus 34:11 in Kannada
ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
Naanu ee hottu ninage aajnyaapisuvadannu anusarisu; igo, amoriyarannoo kaanaanya rannoo hittiyarannoo perijeeyarannoo hivviyarannoo yeboosiyarannoo ninna edurininda horadisi biduttene.
Exodus 34:11 in English
- King James Version (KJV)
- Observe thou that which I command thee this day: behold, I drive out before thee the Amorite, and the Canaanite, and the Hittite, and the Perizzite, and the Hivite, and the Jebusite.
- World English Bible (WEB)
- Observe that which I command you today. Behold, I will drive out before you the Amorite, the Canaanite, the Hittite, the Perizzite, the Hivite, and the Jebusite.
- American Standard Version (ASV)
- Observe thou that which I command thee this day: behold, I drive out before thee the Amorite, and the Canaanite, and the Hittite, and the Perizzite, and the Hivite, and the Jebusite.
- Bible in Basic English (BBE)
- Take care to do the orders which I give you today; I will send out from before you the Amorite and the Canaanite and the Hittite and the Perizzite and the Hivite and the Jebusite.
- Darby Translation (DBY)
- Observe what I command thee this day: behold, I will drive out before thee the Amorite, and the Canaanite, and the Hittite, and the Perizzite, and the Hivite, and the Jebusite.
- Webster's Bible (WBS)
- Observe thou that which I command thee this day: Behold, I drive out before thee the Amorite, and the Canaanite, and the Hittite, and the Perizzite, and the Hivite, and the Jebusite.
- Young's Literal Translation (YLT)
- 'Observe for thyself that which I am commanding thee to-day: lo, I am casting out from before thee the Amorite, and the Canaanite, and the Hittite, and the Perizzite, and the Hivite, and the Jebusite;
Read in context
- 9ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
- 10ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು.
- 11ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
- 12ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.
- 13ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
Cross references
- Exodus 33:2 ವಿಮೋಚನಕಾಂಡ 33:2ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
- Exodus 3:17 ವಿಮೋಚನಕಾಂಡ 3:17ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
- Deuteronomy 6:3 ಧರ್ಮೋಪದೇಶಕಾಂಡ 6:3ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Genesis 15:18–21 ಆದಿಕಾಂಡ 15:18–21ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Deuteronomy 5:32 ಧರ್ಮೋಪದೇಶಕಾಂಡ 5:32ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Deuteronomy 4:1–2 ಧರ್ಮೋಪದೇಶಕಾಂಡ 4:1–2ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ. ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
- John 14:21 ಯೋಹಾನನು 14:21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
- Deuteronomy 9:4–5 ಧರ್ಮೋಪದೇಶಕಾಂಡ 9:4–5ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ. ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
- Deuteronomy 12:28 ಧರ್ಮೋಪದೇಶಕಾಂಡ 12:28ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
Original words (Hebrew)
- Observe · H8104שָׁמַר shâmar
- command · H6680צָוָה tsâvâh
- day · H3117יוֹם yôwm
- out · H1644גָּרַשׁ gârash
- before · H6440פָּנִים pânîym
- Amorite · H567אֱמֹרִי ʼĔmôrîy
- Canaanite · H3669כְּנַעַנִי Kᵉnaʻanîy
- Hittite · H2850חִתִּי Chittîy
- Perizzite · H6522פְּרִזִּי Pᵉrizzîy
- Hivite · H2340חִוִּי Chivvîy
- Jebusite · H2983יְבוּסִי Yᵉbûwçîy