Skip to content
ThuthiThuthiThuthi
Exodus · chapter 34 · verse 12

Exodus 34:12 in Kannada

ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.

Neenu hoguva deshada nivaasigala sangada odambadikeyannu maadadante nodiko. Ondu vele maadidare adu nimma madhyadalli urulaagiruvadu.

Exodus 34:12 in English

King James Version (KJV)
Take heed to thyself, lest thou make a covenant with the inhabitants of the land whither thou goest, lest it be for a snare in the midst of thee:
World English Bible (WEB)
Be careful, lest you make a covenant with the inhabitants of the land where you are going, lest it be for a snare among you;
American Standard Version (ASV)
Take heed to thyself, lest thou make a covenant with the inhabitants of the land whither thou goest, lest it be for a snare in the midst of thee:
Bible in Basic English (BBE)
But take care, and do not make any agreement with the people of the land where you are going, for it will be a cause of sin to you.
Darby Translation (DBY)
Take heed to thyself, that thou make no covenant with the inhabitants of the land to which thou shalt come, lest it be a snare in the midst of thee;
Webster's Bible (WBS)
Take heed to thyself, lest thou make a covenant with the inhabitants of the land whither thou goest, lest it be for a snare in the midst of thee:
Young's Literal Translation (YLT)
take heed to thyself, lest thou make a covenant with the inhabitant of the land into which thou art going, lest it become a snare in thy midst;

Read in context

  1. 10ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು.
  2. 11ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
  3. 12ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.
  4. 13ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
  5. 14ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
Read all of Exodus 34

Cross references

Original words (Hebrew)

Exodus 34:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.