Skip to content
ThuthiThuthiThuthi
Exodus · chapter 34 · verse 13

Exodus 34:13 in Kannada

ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.

Aadare neevu avara yajnya vedigalannu haalumaadi vigrahagalannu odedu (ashera) vigraha stambhagalannu kadiduhaakabeku.

Exodus 34:13 in English

King James Version (KJV)
But ye shall destroy their altars, break their images, and cut down their groves:
World English Bible (WEB)
but you shall break down their altars, and dash in pieces their pillars, and you shall cut down their Asherah poles;
American Standard Version (ASV)
but ye shall break down their altars, and dash in pieces their pillars, and ye shall cut down their Asherim;
Bible in Basic English (BBE)
But their altars are to be overturned and their pillars broken and their images cut down:
Darby Translation (DBY)
but ye shall demolish their altars, shatter their statues, and hew down their Asherahs.
Webster's Bible (WBS)
But ye shall destroy their altars, break their images, and cut down their groves.
Young's Literal Translation (YLT)
for their altars ye break down, and their standing pillars ye shiver, and its shrines ye cut down;

Read in context

  1. 11ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
  2. 12ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.
  3. 13ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
  4. 14ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
  5. 15ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
Read all of Exodus 34

Cross references

Original words (Hebrew)

Exodus 34:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.