Exodus · chapter 34 · verse 19
Exodus 34:19 in Kannada
ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.
Prathama garbha tereyuvadellaa nannade. Nimma pashugalaagali ettugalaagali tagarugalaagali modalu huttuva gandaadavugalellaa nannave.
Exodus 34:19 in English
- King James Version (KJV)
- All that openeth the matrix [is] mine; and every firstling among thy cattle, [whether] ox or sheep, [ that is male].
- World English Bible (WEB)
- “All that opens the womb is mine; and all your livestock that is male, the firstborn of cow and sheep.
- American Standard Version (ASV)
- All that openeth the womb is mine; and all thy cattle that is male, the firstlings of cow and sheep.
- Bible in Basic English (BBE)
- Every first male child is mine; the first male birth of your cattle, the first male of every ox and sheep.
- Darby Translation (DBY)
- — All that openeth the womb [is] mine; and all the cattle that is born a male, the firstling of ox and sheep.
- Webster's Bible (WBS)
- Every first-born [is] mine: and every firstling among thy cattle, [whether] ox or sheep, [that is male] .
- Young's Literal Translation (YLT)
- 'All opening a womb [are] Mine, and every firstling of thy cattle born a male, ox or sheep;
Read in context
- 17ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.
- 18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
- 19ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.
- 20ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು.
- 21ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
Cross references
- Exodus 13:2 ವಿಮೋಚನಕಾಂಡ 13:2ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
- Exodus 22:29 ವಿಮೋಚನಕಾಂಡ 22:29ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
- Exodus 13:12 ವಿಮೋಚನಕಾಂಡ 13:12ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.
- Numbers 18:15–17 ಅರಣ್ಯಕಾಂಡ 18:15–17ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು. ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು. ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
- Luke 2:23 ಲೂಕನು 2:23(ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
- Ezekiel 44:30 ಯೆಹೆಜ್ಕೇಲನು 44:30ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.