Exodus · chapter 34 · verse 2
Exodus 34:2 in Kannada
ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು.
Neenu beligge siddhanaagiddu seenaayi bettavanneri adara mele alli nanagaagi neenu haajaraagiru.
Exodus 34:2 in English
- King James Version (KJV)
- And be ready in the morning, and come up in the morning unto mount Sinai, and present thyself there to me in the top of the mount.
- World English Bible (WEB)
- Be ready by the morning, and come up in the morning to Mount Sinai, and present yourself there to me on the top of the mountain.
- American Standard Version (ASV)
- And be ready by the morning, and come up in the morning unto mount Sinai, and present thyself there to me on the top of the mount.
- Bible in Basic English (BBE)
- And be ready by the morning, and come up on Mount Sinai, and come before me there in the morning, on the top of the mountain.
- Darby Translation (DBY)
- And be ready for the morning, and go up in the morning to mount Sinai, and stand there before me on the top of the mountain.
- Webster's Bible (WBS)
- And be ready in the morning, and come up in the morning to mount Sinai, and present thyself there to me on the top of the mount.
- Young's Literal Translation (YLT)
- and be prepared at morning, and thou hast come up in the morning unto mount Sinai, and hast stood before Me there, on the top of the mount,
Read in context
- 1ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
- 2ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು.
- 3ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು.
- 4ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.
Cross references
- Exodus 19:20 ವಿಮೋಚನಕಾಂಡ 19:20ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
- Exodus 19:11 ವಿಮೋಚನಕಾಂಡ 19:11ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
- Deuteronomy 9:25 ಧರ್ಮೋಪದೇಶಕಾಂಡ 9:25ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
- Exodus 19:24 ವಿಮೋಚನಕಾಂಡ 19:24ಆಗ ಕರ್ತನು ಅವನಿಗೆ--ನೀನು ಇಳಿದು ಹೋಗಿ ಆರೋನ ನನ್ನು ಕರಕೊಂಡು ಇಲ್ಲಿಗೆ ಬಾ. ಆದರೆ ಕರ್ತನು ಅವರನ್ನು ಸಾಯಿಸದಂತೆ ಯಾಜಕರೂ ಜನರೂ ಮುಂದೆ ಕರ್ತನ ಬಳಿಗೆ ಬಾರದೆ ಇರಲಿ ಅಂದನು.ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.
- Exodus 24:12 ವಿಮೋಚನಕಾಂಡ 24:12ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.