Exodus · chapter 34 · verse 20
Exodus 34:20 in Kannada
ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು.
Kattegalalli garbha tereyuvanthaddannu kurimari yinda vimochisabeku. Neenu vimochisade hodare adara kuttigeyannu muriyabeku. Ninna kumaarara chochchalaadavarannellaa vimochisa beku. Nanna munde yaaroo bareegaiyinda kaanisi kollabaaradu.
Exodus 34:20 in English
- King James Version (KJV)
- But the firstling of an ass thou shalt redeem with a lamb: and if thou redeem [him] not, then shalt thou break his neck. All the firstborn of thy sons thou shalt redeem. And none shall appear before me empty.
- World English Bible (WEB)
- You shall redeem the firstborn of a donkey with a lamb. If you will not redeem it, then you shall break its neck. You shall redeem all the firstborn of your sons. No one shall appear before me empty.
- American Standard Version (ASV)
- And the firstling of an ass thou shalt redeem with a lamb: and if thou wilt not redeem it, then thou shalt break its neck. All the first-born of thy sons thou shalt redeem. And none shall appear before me empty.
- Bible in Basic English (BBE)
- A lamb may be given in payment for the young of an ass, but if you will not make payment for it, its neck will have to be broken. For all the first of your sons you are to make payment. No one is to come before me without an offering.
- Darby Translation (DBY)
- But the firstling of an ass thou shalt ransom with a lamb; and if thou ransom [it] not, then shalt thou break its neck. All the first-born of thy sons thou shalt ransom; and none shall appear before me empty.
- Webster's Bible (WBS)
- But the firstling of an ass thou shalt redeem with a lamb: and if thou shalt not redeem him, then shalt thou break his neck. All the first-born of thy sons thou shalt redeem. And none shall appear before me empty.
- Young's Literal Translation (YLT)
- and the firstling of an ass thou dost ransom with a lamb; and if thou dost not ransom, then thou hast beheaded it; every first-born of thy sons thou dost ransom, and they do not appear before Me empty.
Read in context
- 18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
- 19ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.
- 20ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು.
- 21ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
- 22ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
Cross references
- Exodus 13:13 ವಿಮೋಚನಕಾಂಡ 13:13ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು.
- Deuteronomy 16:16 ಧರ್ಮೋಪದೇಶಕಾಂಡ 16:16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- Exodus 23:15 ವಿಮೋಚನಕಾಂಡ 23:15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
- Exodus 13:15 ವಿಮೋಚನಕಾಂಡ 13:15ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.
- Numbers 18:15 ಅರಣ್ಯಕಾಂಡ 18:15ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
- 1 Samuel 9:7–8 1 ಸಮುವೇಲನು 9:7–8ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಆ ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು. ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿ--ಇಗೋ, ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ; ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು.
- 2 Samuel 24:24 2 ಸಮುವೇಲನು 24:24ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್ ಬೆಳ್ಳಿಗೆ ಕೊಂಡು ಕೊಂಡನು.ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
- Exodus 13:10 ವಿಮೋಚನಕಾಂಡ 13:10ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.
- Numbers 3:45–51 ಅರಣ್ಯಕಾಂಡ 3:45–51ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು. ಇಸ್ರಾಯೇಲ್ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು. ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋ ನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು. ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸ ಲ್ಪಟ್ಟವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು. ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದವರಿಂದ ಪರಿಶುದ್ಧ ಸ್ಥಳದ ಶೇಕೆಲಿನ ಮೇರೆಗೆ ಸಾವಿರದ ಮುನ್ನೂರ ಅರವ ತ್ತೈದು ಶೇಕೆಲುಗಳ ಬೆಳ್ಳಿಯನ್ನು ತೆಗೆದುಕೊಂಡನು.ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.
Original words (Hebrew)
- firstling · H6363פֶּטֶר peṭer
- ass · H2543חֲמוֹר chămôwr
- redeem · H6299פָּדָה pâdâh
- lamb · H7716שֶׂה seh
- redeem · H6299פָּדָה pâdâh
- neck · H6202עָרַף ʻâraph
- firstborn · H1060בְּכוֹר bᵉkôwr
- sons · H1121בֵּן bên
- redeem · H6299פָּדָה pâdâh
- appear · H7200רָאָה râʼâh
- before · H6440פָּנִים pânîym
- empty · H7387רֵיקָם rêyqâm