Exodus · chapter 34 · verse 23
Exodus 34:23 in Kannada
ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.
Varushakke moorusaari nimma gandu makkalellaa kartanaada devara munde andare israayelina devara munde barabeku.
Exodus 34:23 in English
- King James Version (KJV)
- Thrice in the year shall all your men children appear before the Lord GOD, the God of Israel.
- World English Bible (WEB)
- Three times in the year all your males shall appear before the Lord GOD, the God of Israel.
- American Standard Version (ASV)
- Three times in the year shall all thy males appear before the Lord Jehovah, the God of Israel.
- Bible in Basic English (BBE)
- Three times in the year let all your males come before the Lord, the God of Israel.
- Darby Translation (DBY)
- Thrice in the year shall all thy males appear before the Lord Jehovah, the God of Israel.
- Webster's Bible (WBS)
- Thrice in the year shall all your male children appear before the LORD GOD, the God of Israel.
- Young's Literal Translation (YLT)
- 'Three times in a year do all thy males appear before the Lord Jehovah, God of Israel;
Read in context
- 21ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
- 22ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
- 23ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.
- 24ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು.
- 25ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು.
Cross references
- Exodus 23:14 ವಿಮೋಚನಕಾಂಡ 23:14ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
- Deuteronomy 16:16 ಧರ್ಮೋಪದೇಶಕಾಂಡ 16:16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- Exodus 23:17 ವಿಮೋಚನಕಾಂಡ 23:17ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- Genesis 33:20 ಆದಿಕಾಂಡ 33:20ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
- Psalm 84:7 ಕೀರ್ತನೆಗಳು 84:7ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.