Exodus · chapter 34 · verse 25
Exodus 34:25 in Kannada
ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು.
Nanna baliya raktavannu hulihittina sangada arpisabaaradu. Illave paska habbada baliyannu belagina varegoo ulisabaaradu.
Exodus 34:25 in English
- King James Version (KJV)
- Thou shalt not offer the blood of my sacrifice with leaven; neither shall the sacrifice of the feast of the passover be left unto the morning.
- World English Bible (WEB)
- “You shall not offer the blood of my sacrifice with leavened bread. The sacrifice of the feast of the Passover shall not be left to the morning.
- American Standard Version (ASV)
- Thou shalt not offer the blood of my sacrifice with leavened bread; neither shall the sacrifice of the feast of the passover be left unto the morning.
- Bible in Basic English (BBE)
- No leaven is to be offered with the blood of my offering, and the offering of the Passover feast may not be kept till the morning.
- Darby Translation (DBY)
- — Thou shalt not offer the blood of my sacrifice with leaven; neither shall the sacrifice of the feast of the passover be left over night until the morning.
- Webster's Bible (WBS)
- Thou shalt not offer the blood of my sacrifice with leaven, neither shall the sacrifice of the feast of the passover be left until the morning.
- Young's Literal Translation (YLT)
- 'Thou dost not slaughter with a fermented thing the blood of My sacrifice; and the sacrifice of the feast of the passover doth not remain till morning:
Read in context
- 23ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.
- 24ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು.
- 25ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು.
- 26ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
- 27ಕರ್ತನು ಮೋಶೆಗೆ--ನೀನು ಈ ವಾಕ್ಯಗಳನ್ನು ಬರೆ; ಈ ವಾಕ್ಯಗಳ ಪ್ರಕಾರವೇ ನಿನ್ನ ಸಂಗಡಲೂ ಇಸ್ರಾಯೇಲಿನ ಸಂಗಡಲೂ ನಾನು ಒಡಂಬಡಿಕೆಯನ್ನು ಮಾಡಿದ್ದೇನೆ ಅಂದನು.
Cross references
- Exodus 23:18 ವಿಮೋಚನಕಾಂಡ 23:18ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
- Exodus 12:10 ವಿಮೋಚನಕಾಂಡ 12:10ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- Numbers 9:12 ಅರಣ್ಯಕಾಂಡ 9:12ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
- Exodus 12:8 ವಿಮೋಚನಕಾಂಡ 12:8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
- Deuteronomy 16:3 ಧರ್ಮೋಪದೇಶಕಾಂಡ 16:3ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
- Exodus 12:20 ವಿಮೋಚನಕಾಂಡ 12:20ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
- Leviticus 7:15 ಯಾಜಕಕಾಂಡ 7:15ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.
- Exodus 29:34 ವಿಮೋಚನಕಾಂಡ 29:34ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.