Skip to content
ThuthiThuthiThuthi
Exodus · chapter 34 · verse 27

Exodus 34:27 in Kannada

ಕರ್ತನು ಮೋಶೆಗೆ--ನೀನು ಈ ವಾಕ್ಯಗಳನ್ನು ಬರೆ; ಈ ವಾಕ್ಯಗಳ ಪ್ರಕಾರವೇ ನಿನ್ನ ಸಂಗಡಲೂ ಇಸ್ರಾಯೇಲಿನ ಸಂಗಡಲೂ ನಾನು ಒಡಂಬಡಿಕೆಯನ್ನು ಮಾಡಿದ್ದೇನೆ ಅಂದನು.

Kartanu moshege--neenu ee vaakyagalannu bare; ee vaakyagala prakaarave ninna sangadaloo israayelina sangadaloo naanu odambadikeyannu maadiddene andanu.

Exodus 34:27 in English

King James Version (KJV)
And the LORD said unto Moses, Write thou these words: for after the tenor of these words I have made a covenant with thee and with Israel.
World English Bible (WEB)
The LORD said to Moses, “Write these words; for in accordance with these words I have made a covenant with you and with Israel.”
American Standard Version (ASV)
And Jehovah said unto Moses, Write thou these words: for after the tenor of these words I have made a covenant with thee and with Israel.
Bible in Basic English (BBE)
And the Lord said to Moses, Put all these words in writing; for on them is based the agreement which I will make with you.
Darby Translation (DBY)
And Jehovah said to Moses, Write thee these words; for after the tenor of these words have I made a covenant with thee and with Israel.
Webster's Bible (WBS)
And the LORD said to Moses, Write thou these words: for after the tenor of these words I have made a covenant with thee, and with Israel.
Young's Literal Translation (YLT)
And Jehovah saith unto Moses, 'Write for thyself these words, for, according to the tenor of these words I have made with thee a covenant, and with Israel.'

Read in context

  1. 25ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು.
  2. 26ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
  3. 27ಕರ್ತನು ಮೋಶೆಗೆ--ನೀನು ಈ ವಾಕ್ಯಗಳನ್ನು ಬರೆ; ಈ ವಾಕ್ಯಗಳ ಪ್ರಕಾರವೇ ನಿನ್ನ ಸಂಗಡಲೂ ಇಸ್ರಾಯೇಲಿನ ಸಂಗಡಲೂ ನಾನು ಒಡಂಬಡಿಕೆಯನ್ನು ಮಾಡಿದ್ದೇನೆ ಅಂದನು.
  4. 28ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
  5. 29ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.
Read all of Exodus 34

Cross references

Original words (Hebrew)

Exodus 34:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.