Exodus · chapter 34 · verse 29
Exodus 34:29 in Kannada
ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.
Mosheyu saakshiya eradu halagegalannu tanna kaiyalli hidukondu seenaayi bettadinda ilidaaga avanu devara sangada (bettadalli) maatanaadiddarinda avana mukhavu prakaashi suttide endu moshege tiliyalilla.
Exodus 34:29 in English
- King James Version (KJV)
- And it came to pass, when Moses came down from mount Sinai with the two tables of testimony in Moses’ hand, when he came down from the mount, that Moses wist not that the skin of his face shone while he talked with him.
- World English Bible (WEB)
- When Moses came down from Mount Sinai with the two tablets of the covenant in Moses’ hand, when he came down from the mountain, Moses didn’t know that the skin of his face shone by reason of his speaking with him.
- American Standard Version (ASV)
- And it came to pass, when Moses came down from mount Sinai with the two tables of the testimony in Moses’ hand, when he came down from the mount, that Moses knew not that the skin of his face shone by reason of his speaking with him.
- Bible in Basic English (BBE)
- Now when Moses came down from Mount Sinai, with the two stones in his hand, he was not conscious that his face was shining because of his talk with God.
- Darby Translation (DBY)
- And it came to pass, when Moses came down from mount Sinai — and the two tables of testimony were in Moses' hand, when he came down from the mountain — that Moses knew not that the skin of his face shone through his talking with him.
- Webster's Bible (WBS)
- And it came to pass when Moses came down from mount Sinai (with the two tables of testimony in Moses's hand, when he came down from the mount) that Moses knew not that the skin of his face shone, while he talked with him.
- Young's Literal Translation (YLT)
- And it cometh to pass, when Moses is coming down from mount Sinai (and the two tables of the testimony [are] in the hand of Moses in his coming down from the mount), that Moses hath not known that the skin of his face hath shone in His speaking with him,
Read in context
- 27ಕರ್ತನು ಮೋಶೆಗೆ--ನೀನು ಈ ವಾಕ್ಯಗಳನ್ನು ಬರೆ; ಈ ವಾಕ್ಯಗಳ ಪ್ರಕಾರವೇ ನಿನ್ನ ಸಂಗಡಲೂ ಇಸ್ರಾಯೇಲಿನ ಸಂಗಡಲೂ ನಾನು ಒಡಂಬಡಿಕೆಯನ್ನು ಮಾಡಿದ್ದೇನೆ ಅಂದನು.
- 28ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
- 29ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.
- 30ಆದರೆ ಆರೋನನೂ ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು.
- 31ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು.
Cross references
- Matthew 17:2 ಮತ್ತಾಯನು 17:2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
- Luke 9:29 ಲೂಕನು 9:29ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
- Exodus 32:15 ವಿಮೋಚನಕಾಂಡ 32:15ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
- Revelation 1:16 ಪ್ರಕಟನೆ 1:16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- 2 Corinthians 3:13 2 ಕೊರಿಂಥದವರಿಗೆ 3:13ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
- Revelation 10:1 ಪ್ರಕಟನೆ 10:1ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
- 2 Corinthians 3:7–9 2 ಕೊರಿಂಥದವರಿಗೆ 3:7–9ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು. ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ? ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
- Acts 6:15 ಅಪೊಸ್ತಲರ ಕೃತ್ಯಗಳು 6:15ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- John 5:13 ಯೋಹಾನನು 5:13ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
- Acts 12:9 ಅಪೊಸ್ತಲರ ಕೃತ್ಯಗಳು 12:9ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು.
- Mark 9:6 ಮಾರ್ಕನು 9:6ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
- Judges 16:20 ನ್ಯಾಯಸ್ಥಾಪಕರು 16:20ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.
Original words (Hebrew)
- Moses · H4872מֹשֶׁה Môsheh
- down · H3381יָרַד yârad
- mount · H2022הַר har
- Sinai · H5514סִינַי Çîynay
- two · H8147שְׁנַיִם shᵉnayim
- tables · H3871לוּחַ lûwach
- testimony · H5715עֵדוּת ʻêdûwth
- Moses’ · H4872מֹשֶׁה Môsheh
- hand · H3027יָד yâd
- down · H3381יָרַד yârad
- mount · H2022הַר har
- Moses · H4872מֹשֶׁה Môsheh
- wist · H3045יָדַע yâdaʻ
- skin · H5785עוֹר ʻôwr
- face · H6440פָּנִים pânîym
- shone · H7160קָרַן qâran
- talked · H1696דָבַר dâbar