Exodus · chapter 34 · verse 3
Exodus 34:3 in Kannada
ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು.
Aadare yaaroo ninna sangada melakke barabaaradu, illave bettada mele elliyoo yaaroo kaanisabaaradu, illave aa bettada edurinalli kuri danagalu saha meya baaradu.
Exodus 34:3 in English
- King James Version (KJV)
- And no man shall come up with thee, neither let any man be seen throughout all the mount; neither let the flocks nor herds feed before that mount.
- World English Bible (WEB)
- No one shall come up with you or be seen anywhere on the mountain. Do not let the flocks or herds graze in front of that mountain.”
- American Standard Version (ASV)
- And no man shall come up with thee; neither let any man be seen throughout all the mount; neither let the flocks nor herds feed before that mount.
- Bible in Basic English (BBE)
- No one is to come up with you, and let no man be seen anywhere on the mountain; let no flocks or herds come near to get their food at its foot.
- Darby Translation (DBY)
- And let no man go up with thee, neither shall any man be seen on all the mountain; neither shall sheep and oxen feed in front of that mountain.
- Webster's Bible (WBS)
- And no man shall come up with thee, neither let any man be seen throughout all the mount: neither let the flocks nor herds feed before that mount.
- Young's Literal Translation (YLT)
- and no man cometh up with thee, and also no man is seen in all the mount, also the flock and the herd do not feed over-against that mount.'
Read in context
- 1ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
- 2ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು.
- 3ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು.
- 4ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.
- 5ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
Cross references
- Exodus 19:12–13 ವಿಮೋಚನಕಾಂಡ 19:12–13ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು. ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.
- Exodus 19:21 ವಿಮೋಚನಕಾಂಡ 19:21ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
- Leviticus 16:17 ಯಾಜಕಕಾಂಡ 16:17ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು.
- Hebrews 12:20 ಇಬ್ರಿಯರಿಗೆ 12:20(ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.
- 1 Timothy 2:5 1 ತಿಮೊಥೆಯನಿಗೆ 2:5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;