Exodus · chapter 34 · verse 31
Exodus 34:31 in Kannada
ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು.
Mosheyu avarannu karedaaga aaronanoo sabheya mukhyastharellaroo avana balige tirigi bandaru. Mosheyu avara sangada maatanaadidanu.
Exodus 34:31 in English
- King James Version (KJV)
- And Moses called unto them; and Aaron and all the rulers of the congregation returned unto him: and Moses talked with them.
- World English Bible (WEB)
- Moses called to them, and Aaron and all the rulers of the congregation returned to him; and Moses spoke to them.
- American Standard Version (ASV)
- And Moses called unto them; and Aaron and all the rulers of the congregation returned unto him: and Moses spake to them.
- Bible in Basic English (BBE)
- Then Moses sent for them; and Aaron, with the chiefs of the people, came to him; and Moses had talk with them.
- Darby Translation (DBY)
- And Moses called to them; and they turned to him, — Aaron and all the principal men of the assembly; and Moses talked with them.
- Webster's Bible (WBS)
- And Moses called to them; and Aaron and all the rulers of the congregation returned to him; and Moses talked with them.
- Young's Literal Translation (YLT)
- And Moses calleth unto them, and Aaron and all the princes in the company return unto him, and Moses speaketh unto them;
Read in context
- 29ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.
- 30ಆದರೆ ಆರೋನನೂ ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು.
- 31ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು.
- 32ತರುವಾಯ ಇಸ್ರಾ ಯೇಲ್ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು.
- 33ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು.
Cross references
- Exodus 3:15 ವಿಮೋಚನಕಾಂಡ 3:15ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
- Exodus 24:1–3 ವಿಮೋಚನಕಾಂಡ 24:1–3ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ. ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು. ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
- Genesis 45:15 ಆದಿಕಾಂಡ 45:15ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
- Genesis 45:3 ಆದಿಕಾಂಡ 45:3ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.