Exodus · chapter 34 · verse 32
Exodus 34:32 in Kannada
ತರುವಾಯ ಇಸ್ರಾ ಯೇಲ್ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು.
Taruvaaya israa yel makkalellaroo hattira bandaru. Avanu tanage kartanu seenaayi bettadalli helidavugala nnellaa avarige aajnyaapisi helidanu.
Exodus 34:32 in English
- King James Version (KJV)
- And afterward all the children of Israel came nigh: and he gave them in commandment all that the LORD had spoken with him in mount Sinai.
- World English Bible (WEB)
- Afterward all the children of Israel came near, and he gave them all the commandments that the LORD had spoken with him on Mount Sinai.
- American Standard Version (ASV)
- And afterward all the children of Israel came nigh: and he gave them in commandment all that Jehovah had spoken with him in mount Sinai.
- Bible in Basic English (BBE)
- And later, all the children of Israel came near, and he gave them all the orders which the Lord had given him on Mount Sinai.
- Darby Translation (DBY)
- And afterwards, all the children of Israel came near; and he gave them in commandment all that Jehovah had spoken with him on mount Sinai.
- Webster's Bible (WBS)
- And afterward all the children of Israel came nigh: and he gave them in commandment all that the LORD had spoken with him in mount Sinai.
- Young's Literal Translation (YLT)
- and afterwards have all the sons of Israel come nigh, and he chargeth them with all that Jehovah hath spoken with him in mount Sinai.
Read in context
- 30ಆದರೆ ಆರೋನನೂ ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು.
- 31ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು.
- 32ತರುವಾಯ ಇಸ್ರಾ ಯೇಲ್ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು.
- 33ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು.
- 34ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್ ಮಕ್ಕಳಿಗೆ ತಿಳಿಸುವನು.ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
Cross references
- 1 Kings 22:14 1 ಅರಸುಗಳು 22:14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
- 1 Corinthians 15:3 1 ಕೊರಿಂಥದವರಿಗೆ 15:3ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
- Numbers 15:40 ಅರಣ್ಯಕಾಂಡ 15:40ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
- Exodus 21:1 ವಿಮೋಚನಕಾಂಡ 21:1ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.
- 1 Corinthians 11:23 1 ಕೊರಿಂಥದವರಿಗೆ 11:23ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು
- Exodus 24:3 ವಿಮೋಚನಕಾಂಡ 24:3ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.