Skip to content
ThuthiThuthiThuthi
Exodus · chapter 34 · verse 33

Exodus 34:33 in Kannada

ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು.

Mosheyu avara sangada maatanaadi mugisuva varegoo avanu tanna mukhada mele musuku haaki kondanu.

Exodus 34:33 in English

King James Version (KJV)
And [till] Moses had done speaking with them, he put a vail on his face.
World English Bible (WEB)
When Moses was done speaking with them, he put a veil on his face.
American Standard Version (ASV)
And when Moses had done speaking with them, he put a veil on his face.
Bible in Basic English (BBE)
And at the end of his talk with them, Moses put a veil over his face.
Darby Translation (DBY)
And Moses ended speaking with them; and he had put on his face a veil.
Webster's Bible (WBS)
And [till] Moses had done speaking with them, he put a vail on his face.
Young's Literal Translation (YLT)
And Moses finisheth speaking with them, and putteth on his face a vail;

Read in context

  1. 31ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು.
  2. 32ತರುವಾಯ ಇಸ್ರಾ ಯೇಲ್‌ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು.
  3. 33ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು.
  4. 34ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್‌ ಮಕ್ಕಳಿಗೆ ತಿಳಿಸುವನು.ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್‌ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
  5. 35ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್‌ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
Read all of Exodus 34

Cross references

Original words (Hebrew)

Exodus 34:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.