Skip to content
ThuthiThuthiThuthi
Exodus · chapter 34 · verse 6

Exodus 34:6 in Kannada

ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ

Kartanu avanedurige haadu hoguttaa--kartanu, kartanaada devaru, karunaaluvoo krupaaluvoo deerghashaantanoo olletanadalli mattu satyadalli samruddhiyaadaatanoo

Exodus 34:6 in English

King James Version (KJV)
And the LORD passed by before him, and proclaimed, The LORD, The LORD God, merciful and gracious, longsuffering, and abundant in goodness and truth,
World English Bible (WEB)
The LORD passed by before him, and proclaimed, “The LORD! The LORD, a merciful and gracious God, slow to anger, and abundant in loving kindness and truth,
American Standard Version (ASV)
And Jehovah passed by before him, and proclaimed, Jehovah, Jehovah, a God merciful and gracious, slow to anger, and abundant in lovingkindness and truth;
Bible in Basic English (BBE)
And the Lord went past before his eyes, saying, The Lord, the Lord, a God full of pity and grace, slow to wrath and great in mercy and faith;
Darby Translation (DBY)
And Jehovah passed by before his face, and proclaimed, Jehovah, Jehovah God merciful and gracious, slow to anger, and abundant in goodness and truth,
Webster's Bible (WBS)
And the LORD passed by before him, and proclaimed, The LORD, The LORD God, merciful and gracious, long-suffering, and abundant in goodness and truth.
Young's Literal Translation (YLT)
and Jehovah passeth over before his face, and calleth: 'Jehovah, Jehovah God, merciful and gracious, slow to anger, and abundant in kindness and truth,

Read in context

  1. 4ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.
  2. 5ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
  3. 6ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
  4. 7ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
  5. 8ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು.
Read all of Exodus 34

Cross references

Original words (Hebrew)

Exodus 34:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.