Exodus · chapter 34 · verse 7
Exodus 34:7 in Kannada
ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
Saavira (talegala) varegoo karune torisuvaatanoo doshaaparaadha vannoo paapavannoo kshamisuvaatanoo aparaadhi yannu niraparaadhiyendu enisadavanoo tandegala doshavannu makkala meleyoo mommakkala meleyoo mooraneya mattu naalkaneya tale galavaregoo vichaarisuvaatanoo endu prakatisi kondanu.
Exodus 34:7 in English
- King James Version (KJV)
- Keeping mercy for thousands, forgiving iniquity and transgression and sin, and that will by no means clear [the guilty;] visiting the iniquity of the fathers upon the children, and upon the children’s children, unto the third and to the fourth [generation].
- World English Bible (WEB)
- keeping loving kindness for thousands, forgiving iniquity and disobedience and sin; and who will by no means clear the guilty, visiting the iniquity of the fathers on the children, and on the children’s children, on the third and on the fourth generation.”
- American Standard Version (ASV)
- keeping lovingkindness for thousands, forgiving iniquity and transgression and sin; and that will by no means clear [the guilty], visiting the iniquity of the fathers upon the children, and upon the children’s children, upon the third and upon the fourth generation.
- Bible in Basic English (BBE)
- Having mercy on thousands, overlooking evil and wrongdoing and sin; he will not let wrongdoers go free, but will send punishment on children for the sins of their fathers, and on their children's children to the third and fourth generation.
- Darby Translation (DBY)
- keeping mercy unto thousands, forgiving iniquity and transgression and sin, but by no means clearing [the guilty]; visiting the iniquity of the fathers upon the children, and upon the children's children, upon the third and upon the fourth [generation].
- Webster's Bible (WBS)
- Keeping mercy for thousands, forgiving iniquity and transgression and sin, and that will by no means clear [the guilty] ; visiting the iniquity of the fathers upon the children, and upon the children's children, to the third and to the fourth [generation] .
- Young's Literal Translation (YLT)
- keeping kindness for thousands, taking away iniquity, and transgression, and sin, and not entirely acquitting, charging iniquity of fathers on children, and on children's children, on a third [generation], and on a fourth.'
Read in context
- 5ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
- 6ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
- 7ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- 8ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು.
- 9ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
Cross references
- Exodus 20:5–6 ವಿಮೋಚನಕಾಂಡ 20:5–6ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು. ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
- Psalm 103:3 ಕೀರ್ತನೆಗಳು 103:3ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
- Deuteronomy 5:9–10 ಧರ್ಮೋಪದೇಶಕಾಂಡ 5:9–10ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ. ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.
- Ephesians 1:7 ಎಫೆಸದವರಿಗೆ 1:7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Nahum 1:2–3 ನಹೂಮ 1:2–3ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ. ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Numbers 14:18–23 ಅರಣ್ಯಕಾಂಡ 14:18–23ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ? ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು. ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ. ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು. ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
- Jeremiah 32:18 ಯೆರೆಮೀಯ 32:18ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
- Psalm 130:4 ಕೀರ್ತನೆಗಳು 130:4ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- Job 10:14 ಯೋಬನು 10:14ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.
- Daniel 9:9 ದಾನಿಯೇಲನು 9:9ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
- Ephesians 4:32 ಎಫೆಸದವರಿಗೆ 4:32ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
Original words (Hebrew)
- Keeping · H5341נָצַר nâtsar
- mercy · H2617חֵסֵד chêçêd
- thousands · H505אֶלֶף ʼeleph
- forgiving · H5375נָשָׂא nâsâʼ
- iniquity · H5771עָוֺן ʻâvôn
- transgression · H6588פֶּשַׁע peshaʻ
- sin · H2403חַטָּאָה chaṭṭâʼâh
- means · H5352נָקָה nâqâh
- clear · H5352נָקָה nâqâh
- visiting · H6485פָּקַד pâqad
- iniquity · H5771עָוֺן ʻâvôn
- fathers · H1אָב ʼâb
- children · H1121בֵּן bên
- children’s · H1121בֵּן bên
- third · H8029שִׁלֵּשׁ shillêsh
- fourth · H7256רִבֵּעַ ribbêaʻ