Skip to content
ThuthiThuthiThuthi
Exodus · chapter 34 · verse 8

Exodus 34:8 in Kannada

ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು.

Aaga mosheyu tvarepattu nelakke boggi aatanannu aaraadhisidanu.

Exodus 34:8 in English

King James Version (KJV)
And Moses made haste, and bowed his head toward the earth, and worshipped.
World English Bible (WEB)
Moses hurried and bowed his head toward the earth, and worshiped.
American Standard Version (ASV)
And Moses made haste, and bowed his head toward the earth, and worshipped.
Bible in Basic English (BBE)
Then Moses quickly went down on his face in worship.
Darby Translation (DBY)
And Moses made haste, and bowed his head to the earth and worshipped,
Webster's Bible (WBS)
And Moses made haste, and bowed his head towards the earth, and worshiped.
Young's Literal Translation (YLT)
And Moses hasteth, and boweth to the earth, and doth obeisance,

Read in context

  1. 6ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
  2. 7ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
  3. 8ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು.
  4. 9ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
  5. 10ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು.
Read all of Exodus 34

Cross references

Original words (Hebrew)

Exodus 34:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.