Skip to content
ThuthiThuthiThuthi
Exodus · chapter 34 · verse 9

Exodus 34:9 in Kannada

ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.

Avanu--eega ninna drushtiyalli nanage daye dorakiddaadare o kartane, nanna kartanu namma madhyadalli barali adu baggada kuttigeyulla janaangave haudu. Aadaagyoo namma doshavannoo paapavannoo mannisi nammannu ninna svaasthyavaagi tegeduko andanu.

Exodus 34:9 in English

King James Version (KJV)
And he said, If now I have found grace in thy sight, O Lord, let my Lord, I pray thee, go among us; for it [is] a stiffnecked people; and pardon our iniquity and our sin, and take us for thine inheritance.
World English Bible (WEB)
He said, “If now I have found favor in your sight, Lord, please let the Lord go among us, even though this is a stiff-necked people; pardon our iniquity and our sin, and take us for your inheritance.”
American Standard Version (ASV)
And he said, If now I have found favor in thy sight, O Lord, let the Lord, I pray thee, go in the midst of us; for it is a stiffnecked people; and pardon our iniquity and our sin, and take us for thine inheritance.
Bible in Basic English (BBE)
And he said, If now I have grace in your eyes, let the Lord go among us, for this is a stiff-necked people, and give us forgiveness for our wrongdoing and our sin, and take us for your heritage.
Darby Translation (DBY)
and said, If indeed I have found grace in thine eyes, Lord, let the Lord, I pray thee, go in our midst; for it is a stiff-necked people; and pardon our iniquity and our sin, and take us for an inheritance!
Webster's Bible (WBS)
And he said, If now I have found grace in thy sight, O LORD, let my Lord, I pray thee, go among us (for it [is] a stiff-necked people) and pardon our iniquity and our sin, and take us for thy inheritance.
Young's Literal Translation (YLT)
and saith, 'If, I pray Thee, I have found grace in Thine eyes, O my Lord, let my Lord, I pray Thee, go in our midst (for it [is] a stiff-necked people), and thou hast forgiven our iniquity and our sin, and hast inherited us.'

Read in context

  1. 7ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
  2. 8ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು.
  3. 9ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
  4. 10ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು.
  5. 11ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
Read all of Exodus 34

Cross references

Original words (Hebrew)

Exodus 34:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.