Exodus · chapter 35 · verse 2
Exodus 35:2 in Kannada
ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
Aaru dinagalu kelasa maadabeku. Aadare elaneya dinavu nimage parishuddhadinavaagiyoo kartanige vishraantiya sabbattaagiyoo irabeku. Aa dinadalli kelasa maaduvavanu kollalpadabeku.
Exodus 35:2 in English
- King James Version (KJV)
- Six days shall work be done, but on the seventh day there shall be to you an holy day, a sabbath of rest to the LORD: whosoever doeth work therein shall be put to death.
- World English Bible (WEB)
- ‘Six days shall work be done, but on the seventh day there shall be a holy day for you, a Sabbath of solemn rest to the LORD: whoever does any work in it shall be put to death.
- American Standard Version (ASV)
- Six days shall work be done; but on the seventh day there shall be to you a holy day, a sabbath of solemn rest to Jehovah: whosoever doeth any work therein shall be put to death.
- Bible in Basic English (BBE)
- Six days let work be done, but the seventh day is to be a holy day to you, a Sabbath of rest to the Lord; whoever does any work on that day is to be put to death.
- Darby Translation (DBY)
- Six days shall work be done, but on the seventh day there shall be to you a holy day, a sabbath of rest to Jehovah: whoever does work on it shall be put to death.
- Webster's Bible (WBS)
- Six days shall work be done; but on the seventh day there shall be to you a holy day, a sabbath of rest to the LORD: whoever doth work therein shall be put to death.
- Young's Literal Translation (YLT)
- Six days is work done, and on the seventh day there is to you a holy [day], a sabbath of rest to Jehovah; any who doeth work in it is put to death;
Read in context
- 1ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ.
- 2ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
- 3ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.
- 4ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಗೆಲ್ಲಾ-- ಕರ್ತನು ಆಜ್ಞಾಪಿಸಿದ್ದು ಇದೇ. ಅದೇನಂದರೆ--
Cross references
- Luke 13:14–15 ಲೂಕನು 13:14–15ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
- Leviticus 23:3 ಯಾಜಕಕಾಂಡ 23:3ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
- Exodus 20:9–10 ವಿಮೋಚನಕಾಂಡ 20:9–10ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ. ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
- Exodus 34:21 ವಿಮೋಚನಕಾಂಡ 34:21ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
- Numbers 15:32–36 ಅರಣ್ಯಕಾಂಡ 15:32–36ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು. ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು. ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು. ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
- Exodus 23:12 ವಿಮೋಚನಕಾಂಡ 23:12ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
- Exodus 31:13–16 ವಿಮೋಚನಕಾಂಡ 31:13–16ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ. ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು. ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು. ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.
- Hebrews 10:28–29 ಇಬ್ರಿಯರಿಗೆ 10:28–29ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Hebrews 2:2–3 ಇಬ್ರಿಯರಿಗೆ 2:2–3ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- John 5:16 ಯೋಹಾನನು 5:16ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
- Deuteronomy 5:12–15 ಧರ್ಮೋಪದೇಶಕಾಂಡ 5:12–15ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು. ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು. ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು. ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
Original words (Hebrew)
- Six · H8337שֵׁשׁ shêsh
- days · H3117יוֹם yôwm
- work · H4399מְלָאכָה mᵉlâʼkâh
- done · H6213עָשָׂה ʻâsâh
- seventh · H7637שְׁבִיעִי shᵉbîyʻîy
- day · H3117יוֹם yôwm
- day · H6944קֹדֶשׁ qôdesh
- sabbath · H7676שַׁבָּת shabbâth
- rest · H7677שַׁבָּתוֹן shabbâthôwn
- doeth · H6213עָשָׂה ʻâsâh
- work · H4399מְלָאכָה mᵉlâʼkâh
- death · H4191מוּת mûwth