Skip to content
ThuthiThuthiThuthi
Exodus · chapter 35 · verse 20

Exodus 35:20 in Kannada

ಆಗ ಇಸ್ರಾಯೇಲ್‌ ಮಕ್ಕಳ ಸಭೆಯವರೆಲ್ಲರೂ ಮೋಶೆಯ ಎದುರಿನಿಂದ ಹೊರಟುಹೋದರು.

Aaga israayel makkala sabheyavarellaroo mosheya edurininda horatuhodaru.

Exodus 35:20 in English

King James Version (KJV)
And all the congregation of the children of Israel departed from the presence of Moses.
World English Bible (WEB)
All the congregation of the children of Israel departed from the presence of Moses.
American Standard Version (ASV)
And all the congregation of the children of Israel departed from the presence of Moses.
Bible in Basic English (BBE)
And all the children of Israel went away from Moses.
Darby Translation (DBY)
And all the assembly of the children of Israel departed from before Moses.
Webster's Bible (WBS)
And all the congregation of the children of Israel departed from the presence of Moses.
Young's Literal Translation (YLT)
And all the company of the sons of Israel go out from the presence of Moses,

Read in context

  1. 18ಗುಡಾರದ ಗೂಟಗಳನ್ನೂ ಅಂಗಳದ ಗೂಟಗಳನ್ನೂ ಅವುಗಳ ಹಗ್ಗಗಳನ್ನೂ
  2. 19ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದ ಕ್ಕಾಗಿ ಸೇವೆಯ ವಸ್ತ್ರಗಳನ್ನೂ ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನೂ ಯಾಜಕ ಸೇವೆಗೋಸ್ಕರ ಅವನ ಕುಮಾರರ ವಸ್ತ್ರಗಳನ್ನೂ ಮಾಡಲಿ ಅಂದನು.
  3. 20ಆಗ ಇಸ್ರಾಯೇಲ್‌ ಮಕ್ಕಳ ಸಭೆಯವರೆಲ್ಲರೂ ಮೋಶೆಯ ಎದುರಿನಿಂದ ಹೊರಟುಹೋದರು.
  4. 21ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.
  5. 22ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
Read all of Exodus 35

Original words (Hebrew)

Exodus 35:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.