Exodus · chapter 35 · verse 22
Exodus 35:22 in Kannada
ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
Streepurusharellaroo manahpoorvakavaagi bandu balegalannoo muruvugalannoo unguragalannoo mudregalannoo chinnada ellaa odavegalannoo tandaru. Pratiyobbanoo chinnada kaanikeyannu kartanige arpisidanu.
Exodus 35:22 in English
- King James Version (KJV)
- And they came, both men and women, as many as were willing hearted, [and] brought bracelets, and earrings, and rings, and tablets, all jewels of gold: and every man that offered [offered] an offering of gold unto the LORD.
- World English Bible (WEB)
- They came, both men and women, as many as were willing-hearted, and brought brooches, earrings, signet rings, and armlets, all jewels of gold; even every man who offered an offering of gold to the LORD.
- American Standard Version (ASV)
- And they came, both men and women, as many as were willing-hearted, [and] brought brooches, and ear-rings, and signet-rings, and armlets, all jewels of gold; even every man that offered an offering of gold unto Jehovah.
- Bible in Basic English (BBE)
- They came, men and women, all who were ready to give, and gave pins and nose-rings and finger-rings and neck-ornaments, all of gold; everyone gave an offering of gold to the Lord.
- Darby Translation (DBY)
- And they came, both men and women; every one who was of willing heart brought nose-rings, and earrings, and rings, and bracelets, all kinds of utensils of gold: every man that waved a wave-offering of gold to Jehovah.
- Webster's Bible (WBS)
- And they came, both men and women, as many as were willing-hearted, [and] brought bracelets, and ear-rings, and rings, and tablets, all jewels of gold; and every man that offered, [offered] an offering of gold to the LORD.
- Young's Literal Translation (YLT)
- And they come in — the men with the women — every willing-hearted one — they have brought in nose-ring, and ear-ring, and seal-ring, and necklace, all golden goods, even every one who hath waved a wave-offering of gold to Jehovah.
Read in context
- 20ಆಗ ಇಸ್ರಾಯೇಲ್ ಮಕ್ಕಳ ಸಭೆಯವರೆಲ್ಲರೂ ಮೋಶೆಯ ಎದುರಿನಿಂದ ಹೊರಟುಹೋದರು.
- 21ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.
- 22ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
- 23ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.
- 24ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು.
Cross references
- Matthew 2:11 ಮತ್ತಾಯನು 2:11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
- Ezra 2:68–69 ಎಜ್ರನು 2:68–69ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು. ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
- Nehemiah 7:70–72 ನೆಹೆಮೀಯ 7:70–72ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು. ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು. ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
- Exodus 32:3 ವಿಮೋಚನಕಾಂಡ 32:3ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.
- Numbers 31:50 ಅರಣ್ಯಕಾಂಡ 31:50ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
- Ezekiel 16:11 ಯೆಹೆಜ್ಕೇಲನು 16:11ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.
- Isaiah 60:13 ಯೆಶಾಯ 60:13ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
- Isaiah 3:19 ಯೆಶಾಯ 3:19ಸರ, ಬಳೆ, ಮುಂಡಾಸ,
- Isaiah 60:9 ಯೆಶಾಯ 60:9ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- 1 Chronicles 29:6–7 1 ಪೂರ್ವಕಾಲವೃತ್ತಾಂತ 29:6–7ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.
- 2 Chronicles 24:9–14 2 ಪೂರ್ವಕಾಲವೃತ್ತಾಂತ 24:9–14ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು. ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು. ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು. ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು. ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು. ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
- Mark 12:41–44 ಮಾರ್ಕನು 12:41–44ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು. ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು. ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು. ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
Original words (Hebrew)
- came · H935בּוֹא bôwʼ
- both · H5921עַל ʻal
- men · H582אֱנוֹשׁ ʼĕnôwsh
- women · H802אִשָּׁה ʼishshâh
- as · H3605כֹּל kôl
- willing · H5081נָדִיב nâdîyb
- hearted · H3820לֵב lêb
- brought · H935בּוֹא bôwʼ
- bracelets · H2397חָח châch
- earrings · H5141נֶזֶם nezem
- rings · H2885טַבַּעַת ṭabbaʻath
- tablets · H3558כּוּמָז kûwmâz
- jewels · H3627כְּלִי kᵉlîy
- gold · H2091זָהָב zâhâb
- man · H376אִישׁ ʼîysh
- offered · H5130נוּף nûwph
- offering · H8573תְּנוּפָה tᵉnûwphâh
- gold · H2091זָהָב zâhâb