Exodus · chapter 35 · verse 23
Exodus 35:23 in Kannada
ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.
Neeli, dhoomra, raktavarna nayavaada naarumadi, mekeya koodalu; tagarugala kempu bannada charmagalu, kadalu handiya charmagalu, yaara baliyalliddavo avarellaru tandaru.
Exodus 35:23 in English
- King James Version (KJV)
- And every man, with whom was found blue, and purple, and scarlet, and fine linen, and goats’ [hair], and red skins of rams, and badgers’ skins, brought [them].
- World English Bible (WEB)
- Everyone with whom was found blue, purple, scarlet, fine linen, goats’ hair, rams’ skins dyed red, and sea cow hides, brought them.
- American Standard Version (ASV)
- And every man, with whom was found blue, and purple, and scarlet, and fine linen, and goats’ [hair], and rams’ skins dyed red, and sealskins, brought them.
- Bible in Basic English (BBE)
- And everyone who had blue and purple and red and the best linen and goats' hair and sheepskins coloured red and leather, gave them.
- Darby Translation (DBY)
- And every man with whom was found blue, and purple, and scarlet, and byssus, and goats' [hair], and rams' skins dyed red, and badgers' skins, brought [them].
- Webster's Bible (WBS)
- And every man, with whom was found blue, and purple, and scarlet, and fine linen, and goats' [hair] , and red skins of rams, and badgers' skins, brought [them] .
- Young's Literal Translation (YLT)
- And every man with whom hath been found blue, and purple, and scarlet, and linen, and goats' [hair], and rams' skins made red, and badgers' skins, have brought [them] in;
Read in context
- 21ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.
- 22ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
- 23ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.
- 24ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು.
- 25ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.
Cross references
- 1 Chronicles 29:8 1 ಪೂರ್ವಕಾಲವೃತ್ತಾಂತ 29:8ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
- Exodus 25:2–7 ವಿಮೋಚನಕಾಂಡ 25:2–7ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು. ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು. ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ.
- Exodus 35:6–10 ವಿಮೋಚನಕಾಂಡ 35:6–10ನೀಲಿ, ಧೂಮ್ರ, ಕೆಂಪುವರ್ಣದ ನಯವಾದ ನಾರುಮಡಿ, ಮೇಕೆಯ ಕೂದಲು, ಕೆಂಪು ಬಣ್ಣದಲ್ಲಿ ಅದ್ದಿದ ಟಗರಿನ ಚರ್ಮಗಳು, ಕಡಲು ಹಂದಿಯ ಚರ್ಮಗಳು ಜಾಲೀಮರವು. ದೀಪಕ್ಕೋಸ್ಕರ ಎಣ್ಣೆ, ಅಭಿಷೇಕಿಸುವ ತೈಲಕ್ಕೋಸ್ಕರ ಮತ್ತು ಪರಿಮಳ ಧೂಪಕ್ಕೋಸ್ಕರ ಸುಗಂಧತೈಲ, ಗೋಮೇಧಕ, ಎಫೋದ್ನ್ನು ಎದೆಯಲ್ಲಿಯೂ ಪದಕದಲ್ಲಿಯೂ ಕೂಡ್ರಿಸಲು ರತ್ನಗಳು ಇವೆ. ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ.
Original words (Hebrew)
- man · H376אִישׁ ʼîysh
- found · H4672מָצָא mâtsâʼ
- blue · H8504תְּכֵלֶת tᵉkêleth
- purple · H713אַרְגָּמָן ʼargâmân
- scarlet · H8144שָׁנִי shânîy
- linen · H8336שֵׁשׁ shêsh
- goats’ · H5795עֵז ʻêz
- red · H119אָדַם ʼâdam
- skins · H5785עוֹר ʻôwr
- rams · H352אַיִל ʼayil
- badgers’ · H8476תַּחַשׁ tachash
- skins · H5785עוֹר ʻôwr
- brought · H935בּוֹא bôwʼ