Exodus · chapter 35 · verse 26
Exodus 35:26 in Kannada
ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು.
Jnyaanadalli hrudaya prerane hondida streeyarellaroo meke koodalugalannoo neydaru.
Exodus 35:26 in English
- King James Version (KJV)
- And all the women whose heart stirred them up in wisdom spun goats’ [hair].
- World English Bible (WEB)
- All the women whose heart stirred them up in wisdom spun the goats’ hair.
- American Standard Version (ASV)
- And all the women whose heart stirred them up in wisdom spun the goats’ [hair].
- Bible in Basic English (BBE)
- And those women who had the knowledge, made the goats' hair into cloth.
- Darby Translation (DBY)
- And all the women whose heart moved them in wisdom spun goats' [hair].
- Webster's Bible (WBS)
- And all the women whose heart moved them in wisdom spun goats' [hair] .
- Young's Literal Translation (YLT)
- and all the women whose heart hath lifted them up in wisdom, have spun the goats' [hair].
Read in context
- 24ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು.
- 25ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.
- 26ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು.
- 27ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ
- 28ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು.
Cross references
- Exodus 35:21 ವಿಮೋಚನಕಾಂಡ 35:21ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.
- Exodus 35:29 ವಿಮೋಚನಕಾಂಡ 35:29ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
- Exodus 36:8 ವಿಮೋಚನಕಾಂಡ 36:8ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು.